Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ…Makara Jyoti
ಕರ್ನಾಟಕ

ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ…Makara Jyoti

Share
0 Min Read
SHARE

newsics.com

ಶಬರಿಮಲೆ: ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನ ನೀಡಿದ್ದಾನೆ.

ಸಂಜೆ 6:44ಕ್ಕೆ ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು.

ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದರು.

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆಗಳು ನಡೆದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನಕೊಟ್ಟಿದ್ದಾನೆ.

Share This Article
Facebook Twitter Copy Link Print
Previous Article Keonix vendors ನಮ್ಮ ಸಾವಿಗೆ ಪ್ರಿಯಾಂಕ್, ಶರತ್ ಬಚ್ಚೇಗೌಡ ಕಾರಣ: ರಾಷ್ಟ್ರಪತಿಗೆ ಕಿಯೋನಿಕ್ಸ್ ವೆಂಡರ್ಸ್ ಪತ್ರ
Next Article ನಿಮ್ಮ ನಿಗೂಢ ವ್ಯಕ್ತಿತ್ವ ರಿವೀಲ್ ಮಾಡುತ್ತೆ ಫ್ಯಾಷನ್ ಲೋಕ ದಲ್ಲಿ ವಿಭಿನ್ನ…ನೀವೇ ಆಯ್ಕೆ ಮಾಡಿಕೊಳ್ಳಿ…

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?