Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ನಿಮ್ಮ ನಿಗೂಢ ವ್ಯಕ್ತಿತ್ವ ರಿವೀಲ್ ಮಾಡುತ್ತೆ ಫ್ಯಾಷನ್ ಲೋಕ ದಲ್ಲಿ ವಿಭಿನ್ನ…ನೀವೇ ಆಯ್ಕೆ ಮಾಡಿಕೊಳ್ಳಿ…
ಲೈಫ್‌ಸ್ಟೈಲ್

ನಿಮ್ಮ ನಿಗೂಢ ವ್ಯಕ್ತಿತ್ವ ರಿವೀಲ್ ಮಾಡುತ್ತೆ ಫ್ಯಾಷನ್ ಲೋಕ ದಲ್ಲಿ ವಿಭಿನ್ನ…ನೀವೇ ಆಯ್ಕೆ ಮಾಡಿಕೊಳ್ಳಿ…

Share
2 Min Read
SHARE

newsics.com

ಇಲ್ಲಿ ತೋರಿಸಲಾದ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಉಡುಗೆ ಯಾವುದು ಎನ್ನುವುದರ ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹಾಗೂ ಗುಣಸ್ವಭಾವವು ರಿವೀಲ್ ಆಗುತ್ತದೆ. ಹಾಗಾದ್ರೆ ಈ ಕುರಿತಾದ ಸಂಗತಿ ಇಲ್ಲಿದೆ.

1) ಈ ಉಡುಗೆಯನ್ನು ಧರಿಸುವ ವ್ಯಕ್ತಿಗಳು ಅತಿಯಾದ ಆತ್ಮವಿಶ್ವಾಸ ಮತ್ತು ಶಾಂತ ಸ್ವಭಾವವನ್ನು ಹೊಂದಿರುತ್ತಾರೆ. ಈ ವ್ಯಕ್ತಿಗಳು ಧೈರ್ಯಶಾಲಿಗಳಾಗಿದ್ದು, ಯೋಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಈ ಜನರು ಉತ್ಸಾಹದಿಂದ ಜೀವನ ನಡೆಸುತ್ತಾರೆ. ನೀವು ಹೊಸ ಸಾಧ್ಯತೆಗಳಿಗೆ ತೆರೆದುಕೊಳ್ಳುತ್ತಾರೆ. ಜೀವನದಲ್ಲಿ ಎದುರಾಗುವ ತೊಂದರೆಗಳು ಹಾಗೂ ಅಡೆತಡೆಗಳಿಗೆ ಹೆದರದೇ ತಲೆ ಎತ್ತಿ ನಡೆಯುತ್ತಾರೆ. ಈ ವ್ಯಕ್ತಿಗಳಿಗೆ ತಮ್ಮ ಜೀವನದಲ್ಲಿ ಏನು ಬೇಕು ಎನ್ನುವುದರ ಸ್ಪಷ್ಟತೆಯಿದೆ. ನೇರವಾಗಿ ಮಾತನಾಡುವ ಸ್ವಭಾವವನ್ನು ಹೊಂದಿದ್ದು, ನಾಚಿಕೆ ಸ್ವಭಾವದವರಲ್ಲ. ಟೀಕೆ ಅಥವಾ ಹೊಸ ಪ್ರಯೋಗಗಳಿಗೆ ಹೆದರುವುದಿಲ್ಲ.

2) ಈ ವ್ಯಕ್ತಿಗಳು ಇತರ ಜನರೊಂದಿಗೆ ಸಂಪರ್ಕ ಸಾಧಿಸುವಲ್ಲಿ ಮುಂಚೂಣಿಯಲ್ಲಿರುತ್ತಾರೆ. ಮುಖದಲ್ಲಿ ಸದಾ ನಗು ತುಂಬಿಕೊಂಡಿರುತ್ತಾರೆ. ಆದರೆ ಈ ವ್ಯಕ್ತಿಗಳನ್ನು ಇತರರು ಸುಲಭವಾಗಿ ಬಳಸಿಕೊಳ್ಳಬಹುದು. ಕೆಲವೊಮ್ಮೆ ನಿಷ್ಪ್ರಯೋಜಕರಾಗಿರುವಂತೆ ವರ್ತಿಸುತ್ತಾರೆ. ಹೆಚ್ಚಿನ ಸಂದರ್ಭದಲ್ಲಿ ಈ ಜನರು ನಿರಾತಂಕ ವ್ಯಕ್ತಿಯಾಗಿ ಕಾಣಿಸಿಕೊಳ್ಳುತ್ತಾರೆ. ಆಶಾವಾದಿಗಳಾಗಿದ್ದು, ಇದು ನಕಾರಾತ್ಮಕತೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.

3) ವ್ಯಕ್ತಿಗಳು ನಾಚಿಕೆ ಸ್ವಭಾವ ಹಾಗೂ ಕರುಣಾಮಯಿಗಳಾಗಿರುತ್ತಾರೆ. ಸಮಯ ಸಂದರ್ಭಗಳೇ ಈ ಗುಣವನ್ನು ಬಹಿರಂಗಪಡಿಸುತ್ತದೆ. ಈ ಜನರು ಜಗಳ, ಮನಸ್ತಾಪಗಳಿಂದ ದೂರವಿಡಲು ಬಯಸುತ್ತಾರೆ. ಇತರರೊಂದಿಗೆ ಹೆಚ್ಚು ಸಹಾನುಭೂತಿ ಹೊಂದುತ್ತಾರೆ. ಇತರರ ತಪ್ಪುಗಳನ್ನು ಕ್ಷಮಿಸುವ ಗುಣವನ್ನು ಹೊಂದಿದ್ದು, ಆ ತಪ್ಪಿನ ಹಿಂದಿನ ಕಾರಣವನ್ನು ಅರ್ಥಮಾಡಿಕೊಳ್ಳುವ ಗುಣ ಇವರಿಗಿರುತ್ತದೆ. ಅದಲ್ಲದೇ, ಏಕಾಂಗಿಯಾಗಿ ಸ್ವಲ್ಪ ಸಮಯವನ್ನು ತಮ್ಮೊಂದಿಗೆ ಕಳೆಯಲು ಇಷ್ಟ ಪಡುತ್ತಾರೆ.

4) ಇವರು ಅತ್ಯಂತ ಬುದ್ಧಿವಂತರಾಗಿದ್ದು ಇವರನ್ನು ಯಾರು ಕೂಡ ಸುಲಭವಾಗಿ ಮೋಸಗೊಳಿಸಲು ಸಾಧ್ಯವಿಲ್ಲ. ಅದಲ್ಲದೇ ಅತ್ಯಂತ ಮಹತ್ವಾಕಾಂಕ್ಷೆಯ ಮತ್ತು ದೃಢನಿಶ್ಚಯದ ವ್ಯಕ್ತಿ, ದೊಡ್ಡ ದೊಡ್ಡ ಕನಸು ಕಾಣುತ್ತಾರೆ. ಈ ವ್ಯಕ್ತಿಗಳು ತಮ್ಮ ಗುರಿಯನ್ನು ಸಾಧಿಸುವ ಶ್ರಮಿಸುವ ವ್ಯಕ್ತಿಗಳಾಗಿರುತ್ತಾರೆ. ಸಂಭಾಷಣೆಗಳನ್ನು ನಡೆಸುವಾಗಲು ಇವರು ಸೌಮ್ಯ ಸ್ವಭಾವವನ್ನೇ ಹೊಂದಿರುತ್ತಾರೆ. ತಮ್ಮ ಜೀವನದಲ್ಲಿ ಬೇಕಾದ್ದನ್ನು ಪಡೆಯಲು ಇತರರನ್ನು ನೋಯಿಸುವುದಿಲ್ಲ.

5) ಸ್ವತಂತ್ರರಾಗಿ ಜೀವಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಯಾರನ್ನು ಕೂಡ ಅಷ್ಟು ಸುಲಭವಾಗಿ ನೋಯಿಸುವುದಿಲ್ಲ. ಈ ವ್ಯಕ್ತಿಗಳು ಎದುರಿಸುವ ಟೀಕೆಗಳನ್ನು ರಚನಾತ್ಮಕವಾಗಿ ತೆಗೆದುಕೊಂಡು ಕೆಲಸವನ್ನು ಮಾಡಿಮುಗಿಸುತ್ತಾರೆ. ಸಹಾಯವನ್ನು ಕೇಳಲು ಹಾಗೂ ಬದಲಾವಣೆಗೆ ಹೊಂದಿಕೊಳ್ಳಲು ಕಷ್ಟ ಪಡುತ್ತಾರೆ. ದೃಢ ನಂಬಿಕೆಯುಳ್ಳವರಾಗಿದ್ದು, ವಿಶ್ವಾಸಾರ್ಹ ವ್ಯಕ್ತಿಗಳಾಗಿರುತ್ತಾರೆ.

Share This Article
Facebook Twitter Copy Link Print
Previous Article ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ…Makara Jyoti
Next Article ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ! ಕಾದಿದ್ಯಾ ಗಂಡಾಂತರ?

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?