Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ! ಕಾದಿದ್ಯಾ ಗಂಡಾಂತರ?
ಕರ್ನಾಟಕ

ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸದ ಸೂರ್ಯ ರಶ್ಮಿ! ಕಾದಿದ್ಯಾ ಗಂಡಾಂತರ?

Share
1 Min Read
SHARE

newsics.com

ಬೆಂಗಳೂರು: ಮಕರ ಸಂಕ್ರಾಂತಿಯದಂದು ಇಂದು (ಜನವರಿ 14) ಸಂಜೆ 5:14 ರಿಂದ 5:17ರ ವರೆಗೆ ಬೆಂಗಳೂರಿನ ಗವಿಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶಿಸಬೇಕಿತ್ತು. ಆದ್ರೆ ಇಂದು ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ ಆಗಿಲ್ಲ.

ಮೋಡ ಕವಿದ ವಾತಾವರಣದಿಂದ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶ ಸಾಧ್ಯವಾಗಲಿಲ್ಲ. ಈ ರೀತಿ ಆಗುತ್ತಿರುವುದು ಇದು ಮೊದಲಲ್ಲ. ಈ ಹಿಂದೆಯೂ ಎರಡೂ ಬಾರಿ ಶಿವಲಿಂಗಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿರಲಿಲ್ಲ.

ಇತಿಹಾಸದಲ್ಲೇ 3ನೇ ಬಾರಿಗೆ ಗವಿ ಗಂಗಾಧರೇಶ್ವರನ ಮೇಲೆ ಸೂರ್ಯ ರಶ್ಮಿ ಸ್ಪರ್ಶ ಬಿದ್ದಿಲ್ಲ. ಹೀಗಾಗಿ ಸಹಜವಾಗಿ ಭಕ್ತರಿಗೆ ನಿರಾಸೆಯಾಗಿದ್ದು, ಮುಂದೆ ಏನಾದರೂ ಗಂಡಾಂತರ ಕಾದಿದ್ಯಾ ಎನ್ನುವ ಚರ್ಚೆಗಳು ಸಹ ನಡೆದಿವೆ.

ಅರ್ಚಕ ಸೋಮಸುಂದರ್ ದೀಕ್ಷಿತ್ ಪ್ರತಿಕ್ರಿಯಿಸಿದ್ದು, ಗಂಗಾಂಧರೇಶ್ವರ ಸ್ವಾಮಿಗೆ ಸೂರ್ಯ ಪೂಜೆಯಾಗಿದೆ. ಆದ್ರೆ ಪ್ರಕೃತಿ ಕಾರಣದಿಂದ ನಮಗೆ ಗೋಚರವಾಗಿಲ್ಲ. ಆದ್ರೆ ಗಂಗಾಂಧರಸ್ವಾಮೀ ಎಲ್ಲರಿಗೂ ದರ್ಶನ ನೀಡುತ್ತಾನೆ. ಖಂಡಿತವಾಗಲೂ ಸೂರ್ಯ ರಶ್ಮಿ ಶಿವಲಿಂಗಕ್ಕೆ ಸ್ಪರ್ಶಿಸಿದೆ. ಎಷ್ಟು ನಿಮಿಷಗಳ ಕಾಲ ಸೂರ್ಯ ರಶ್ಮಿ ಸ್ಪರ್ಶಿಸಿದೆ ಎಂದು ಗೊತ್ತಾಗಿಲ್ಲ. ಮೋಡ ಕವಿದ ವಾತಾವಾರಣ ಹಿನ್ನೆಲೆಯಲ್ಲಿ ಸೂರ್ಯ ರಶ್ಮಿ ಕಂಡುಬಂದಿಲ್ಲ. ಪ್ರಸಕ್ತ ವರ್ಷ ಜನರಿಗೆ ಯಾವುದೇ ರೀತಿಯ ತೊಂದರೆ ಆಗಲ್ಲ ಎಂದು ಸ್ಪಷ್ಟಪಡಿಸಿದರು

Share This Article
Facebook Twitter Copy Link Print
Previous Article ನಿಮ್ಮ ನಿಗೂಢ ವ್ಯಕ್ತಿತ್ವ ರಿವೀಲ್ ಮಾಡುತ್ತೆ ಫ್ಯಾಷನ್ ಲೋಕ ದಲ್ಲಿ ವಿಭಿನ್ನ…ನೀವೇ ಆಯ್ಕೆ ಮಾಡಿಕೊಳ್ಳಿ…
Next Article ಲಕ್ಷ್ಮೀ ಹೆಬ್ಬಾಳ್ಕರ್‌ ಕಾರು ಅಪಘಾತ ಸ್ಥಳದಲ್ಲಿ ವಾಮಾಚಾರದ ಅನುಮಾನ..lakshmi hebbalkar car accident

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?