Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ‘ಇದು ನಿನ್ನ ಭಾರತ ಅಲ್ಲ’ ಎನ್ನುತ್ತಾ ಅಮೆರಿಕದಲ್ಲಿ ಅಭಿಮಾನಿಗೆ ಹೊಡೆಯಲು ಮುಂದಾದ ಪಾಕ್ ಕ್ರಿಕೆಟಿಗ
ವಿದೇಶ

‘ಇದು ನಿನ್ನ ಭಾರತ ಅಲ್ಲ’ ಎನ್ನುತ್ತಾ ಅಮೆರಿಕದಲ್ಲಿ ಅಭಿಮಾನಿಗೆ ಹೊಡೆಯಲು ಮುಂದಾದ ಪಾಕ್ ಕ್ರಿಕೆಟಿಗ

Share
1 Min Read
SHARE

newsics.com

ಅಮೆರಿಕ: ಪಾಕಿಸ್ತಾನದ ವೇಗದ ಬೌಲರ್‌ ಹಾರಿಸ್‌ ರೌಫ್‌ ಅಭಿಮಾನಿಯ ಸೆಲ್ಫಿ ತೆಗೆದುಕೊಳ್ಳುವ ಮನವಿ ತಿರಸ್ಕರಿಸಿದ್ದಲ್ಲದೆ ಆ ಅಭಿಮಾನಿಯನ್ನು ಹೊಡೆಯಲು ಮುಂದಾದ ಘಟನೆ ನಡೆದಿದೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಸ್ತುತ ನಡೆಯುತ್ತಿರುವ T20 ವಿಶ್ವಕಪ್‌ನ ಮೊದಲ ಸುತ್ತಿನಲ್ಲಿ ಪಾಕಿಸ್ತಾನ ಹೊರಬಿದ್ದ ನಂತರ ಹಾರಿಸ್ ರೌಫ್ ತನ್ನ ಕುಟುಂಬದೊಂದಿಗೆ ಯುಎಸ್‌ನಲ್ಲಿ ವಿಹಾರ ಮಾಡುತ್ತಿದ್ದಾರೆ.

ಪಾರ್ಕ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸೆಲ್ಫಿ ಕುರಿತಂತೆ ಅಭಿಮಾನಿ ಹಾಗೂ ಹಾರಿಸ್ ರೌಫ್ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಕೆರಳಿದ ಹ್ಯಾರಿಸ್ ಓಡಿಬಂದು ಅಭಿಮಾನಿ ಮೇಲೆ ಹಲ್ಲೆ ಮಾಡಲು ಮುಂದಾಗುತ್ತಾನೆ. ಈ ವೇಳೆ ಪತ್ನಿ ಹಾರಿಸ್ ರೌಫ್‌ನನ್ನು ತಡೆಯಲು ಎಷ್ಟೇ ಪ್ರಯತ್ನಿಸಿದರೂ ಆಕೆಯ ಕೈಗಳಿಂದ ಬಿಡಿಸಿಕೊಂಡು ಬಂದ ರೌಫ್ ಅಭಿಮಾನಿ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಈ ವೇಳೆ ಅಲ್ಲೇ ಇದ್ದ ಕೆಲವರು ರೌಫ್‌ನನ್ನು ತಡೆದಿದ್ದಾರೆ.

ಈ ವೇಳೆ ರೌಫ್ ಮತ್ತು ವ್ಯಕ್ತಿಯು ಬೈದಾಡಿಕೊಂಡಿದ್ದಾರೆ. ಸಂಭಾಷಣೆಯ ವೇಳೆ, ಹಾರಿಸ್ ರೌಫ್ ಅಭಿಮಾನಿಗೆ ‘ತೇರಾ ಇಂಡಿಯಾ ನಹೀ ಹೈ ಯೇ'(ಇದು ನಿನ್ನ ಭಾರತ ಅಲ್ಲ) ಎಂದು ಕೂಗುತ್ತಾನೆ. ಅದಕ್ಕೆ ಅಭಿಮಾನಿ “ಪಾಕಿಸ್ತಾನ್ ಸೆ ಹೂನ್”(ನಾನು ಪಾಕಿಸ್ತಾನದವನು) ಎಂದು ಉತ್ತರಿಸುತ್ತಾನೆ.

ಟಿ20 ವಿಶ್ವಕಪ್‌ನಲ್ಲಿ ಹಾರಿಸ್ ರೌಫ್ ಪಾಕಿಸ್ತಾನ ತಂಡದ ಭಾಗವಾಗಿದ್ದರು. ಗ್ರೂಪ್ ಹಂತದಲ್ಲಿ ಅಮೆರಿಕ ಮತ್ತು ಭಾರತ ವಿರುದ್ಧ ಸೋತ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ. ಆದರೆ ಟೂರ್ನಿಯಲ್ಲಿ ಕೆನಡಾ ಮತ್ತು ಐರ್ಲೆಂಡ್ ವಿರುದ್ಧ ಗೆಲುವು ಸಾಧಿಸಿತ್ತು.

ಹಾರಿಸ್ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಹಾರಿಸ್‌ ವಿರುದ್ಧ ಟೀಕೆಗಳ ಸುರಿಮಳೆಯಾಗುತ್ತಿದೆ.

Heat wave ತಾಪಮಾನ ಹೆಚ್ಚಳ, ದೆಹಲಿಯಲ್ಲಿ 50ಕ್ಕೂ ಹೆಚ್ಚು ಮಂದಿ ಸಾವು, ನೆರವಿಗೆ ಮುಂದಾದ ಕೇಂದ್ರ

ಜುಲೈ 22ಕ್ಕೆ ಕೇಂದ್ರ ಬಜೆಟ್‌ ಮಂಡನೆ ಸಾಧ್ಯತೆ, ದಾಖಲೆ‌ ಮುರಿಯಲು ನಿರ್ಮಲಾ ಸೀತಾರಾಮನ್ ಸಜ್ಜು

ಪ್ರಜ್ವಲ್ ರೇವಣ್ಣ ಊರಲ್ಲಿ ಸನ್ನಿ ಲಿಯೋನ್ ಹೆಜ್ಜೆ!

ಹೌತಿ ಉಗ್ರರಿಂದ ಸೀ ಡ್ರೋನ್ ದಾಳಿ: ಚೀನಾ ಮೇಲೆ ಅನುಮಾನ!

TAGGED:#Pakistani cricketer #hit #fan #America #sports #newsics
Share This Article
Facebook Twitter Copy Link Print
Previous Article ಕೊಲೆ ಆರೋಪಿ ಪವಿತ್ರಾ ಗೌಡ ಅಸ್ವಸ್ಥ, ಆಸ್ಪತ್ರೆಗೆ ಶಿಫ್ಟ್‌! ಲೋ ಬಿಪಿ ಕಾರಣ
Next Article ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?