Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PG Rate hike ಪಿಜಿ ಬಾಡಿಗೆ ದರ ಮತ್ತೆ ದುಬಾರಿ: ಎಷ್ಟು ಗೊತ್ತಾ?
ಕರ್ನಾಟಕಪ್ರಮುಖ

PG Rate hike ಪಿಜಿ ಬಾಡಿಗೆ ದರ ಮತ್ತೆ ದುಬಾರಿ: ಎಷ್ಟು ಗೊತ್ತಾ?

Share
1 Min Read
SHARE

newsics.com

ಬೆಂಗಳೂರು: ಬೆಲೆ ಏರಿಕೆಗಳ ಸರಮಾಲೆಗಳ ನಡುವೆಯೇ ನಗರದ ಪೇಯಿಂಗ್ ಗೆಸ್ಟ್ ದರ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ಪಿಜಿ ನಡೆಸಲು ಕಷ್ಟವಾಗುತ್ತಿರುವುದರಿಂದ ಕೆಲವೇ ದಿನಗಳಲ್ಲಿ ಬಾಡಿಗೆ ದರವನ್ನು ಶೇ.5 ರಷ್ಟು ಹೆಚ್ಚಳ ಮಾಡಲು ನಿರ್ಧರಿಸಿರುವುದಾಗಿ ಪಿಜಿ ಅಸೋಸಿಯೇಷನ್ ತಿಳಿಸಿದೆ.

ಖಾಸಗಿ ಕಟ್ಟಡಗಳ ಬಾಡಿಗೆ ಹೆಚ್ಚಳ,ನೀರು, ದಿನಸಿ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದಾಗಿ ಪಿಜಿ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಪಿಜಿ ಮಾಲೀಕರುಗಳ ಜೊತೆ ಚರ್ಚಿಸಿ ಒಂದೇರಡು ದಿನಗಳಲ್ಲಿ ದರ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.

ಕೊರೊನಾ ಸಮಯದಲ್ಲೂ ದರ ಏರಿಕೆ ಮಾಡಿರಲಿಲ್ಲ. ಇದೀಗ ಅನಿವಾರ್ಯ ಪರಿಸ್ಥಿತಿ ಎದುರಾಗಿರುವುದರಿಂದ ದರ ಏರಿಕೆ ಮಾಡದೆ ಬೇರೆ ದಾರಿಯಿಲ್ಲ ಎಂದು ಅಸೋಸಿಯೇಷನ್‌್ಸನವರು ತಿಳಿಸಿದ್ದಾರೆ

TAGGED:PG rental rate is expensive again.. Do you know how much?
Share This Article
Facebook Twitter Copy Link Print
Previous Article Daku Maharaj ಡಾಕು ಮಹರಾಜ್ ಹೊಡೆತಕ್ಕೆ ಡಲ್ ಆದ ಗೇಮ್ ಚೇಂಜರ್
Next Article Koppal Gavi Math Gavisiddeshwar ಕೊಪ್ಪಳ ಗವಿಮಠ ಗವಿಸಿದ್ದೇಶ್ವರ ಜಾತ್ರೆ: ವಿಶೇಷವೇನು?

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?