Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Koppal Gavi Math Gavisiddeshwar ಕೊಪ್ಪಳ ಗವಿಮಠ ಗವಿಸಿದ್ದೇಶ್ವರ ಜಾತ್ರೆ: ವಿಶೇಷವೇನು?
ಕರ್ನಾಟಕಪ್ರಮುಖ

Koppal Gavi Math Gavisiddeshwar ಕೊಪ್ಪಳ ಗವಿಮಠ ಗವಿಸಿದ್ದೇಶ್ವರ ಜಾತ್ರೆ: ವಿಶೇಷವೇನು?

Share
1 Min Read
SHARE

newsics.com

ಕೊಪ್ಪಳ: ಇಂದು ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ರಥೋತ್ಸವದೊಂದಿಗೆ ಆರಂಭವಾಗಲಿದೆ. ಜಾತ್ರೆಯೂ ಮುಂದಿನ 15 ದಿನಗಳ ಕಾಲ ಜಾತ್ರೆ ನಡೆಯಲಿದೆ. ಅಲ್ಲದೇ, ಜಾತ್ರೆ ಅಂಗವಾಗಿ ಮೂರು ದಿನಗಳ ಕಾಲ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಹೌದು, ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಮೂರು ದಿನಗಳ ಕಾಲ ಅನೇಕ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಇನ್ನು ಸುಪ್ರಸಿದ್ಧ ಗವಿಮಠದ ಜಾತ್ರೆಯನ್ನು ದಕ್ಷಿಣ ಭಾರತದ ಕುಂಭಮೇಳ ಅಂತಲೇ ಕರೆಯುತ್ತಾರೆ.

ಜನವರಿ 15 ರಂದು ಗವಿಮಠದ ಜಾತ್ರೆಯ ಅಂಗವಾಗಿ ಪ್ರತಿವರ್ಷ ಗವಿಸಿದ್ದೇಶ್ವರರ ಉತ್ಸವ ಮೂರ್ತಿಯನ್ನು ರಥದಲ್ಲಿ ಸ್ಥಾಪಿಸಿ ಮೆರವಣಿಗೆ ಮಾಡಲಾಗುತ್ತದೆ. ಧಾರವಾಡದ ಸುಪ್ರಸಿದ್ಧ ಹಿಂದುಸ್ಥಾನಿ ಗಾಯಕ ಪದ್ಮಶ್ರೀ ಪಂಡಿತ ಎಮ್ ವೆಂಕಟೇಶ್ ಕುಮಾರ್ ಚಾಲನೆ ನೀಡಲಿದ್ದಾರೆ. ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇನ್ನು ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಕೂಡಾ ಜಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ 6 ಗಂಟೆಗೆ ಮಠದ ಕೈಲಾಸ ಮಂಟಪದಲ್ಲಿ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಸರಿಗಮಪ ಖ್ಯಾತಿಯ ಹರ್ಷ, ಧಾರವಾಡದ ಬಸವರಾಜ್ ವಂದಲಿ, ಹುಬ್ಬಳ್ಳಿಯ ಸುಜಯಿಂದ್ರ ಕುಲಕರ್ಣಿ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಜನವರಿ 16 ರಂದು ಸಂಜೆ 6 ಗಂಟೆಗೆ ಮಠದ ಕೈಲಾಸ ಮಂಟಪದಲ್ಲಿ ಭಕ್ತಿ ಹಿತಚಿಂತನ ಸಭೆ ನೆಡಯಲಿದೆ. ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದೇವರು, ವನಬಳ್ಳಾರಿಯ ಬಸವಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಫಾರೆಸ್ಟ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಅಸ್ಸಾಂನ ಜಾದವ್ ಪಾಯೆಂಗ್ ಆಗಮಿಸಲಿದ್ದಾರೆ.

ಜನವರಿ 17 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಯೋಗ ಮತ್ತು ನಿಸರ್ಗ ಚಿಕಿತ್ಸಾ ಕೇಂದ್ರ ಶಿರೂರನ ಡಾ. ಬಸವಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ್ ಸಮಾರೋಪ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ನಂತರ ಖ್ಯಾತ ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ್ ಅವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ.

TAGGED:Koppal Gavi Math Gavisiddeshwar Jatre: What's so special?
Share This Article
Facebook Twitter Copy Link Print
Previous Article PG Rate hike ಪಿಜಿ ಬಾಡಿಗೆ ದರ ಮತ್ತೆ ದುಬಾರಿ: ಎಷ್ಟು ಗೊತ್ತಾ?
Next Article Sarigama Viji No more ಹಿರಿಯ ಹಾಸ್ಯನಟ ಸರಿಗಮ ವಿಜಿ ನಿಧನ

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?