Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sarigama Viji ಸ್ಯಾಂಡಲ್‌ವುಡ್ ಹಾಸ್ಯನಟ ಸರಿಗಮ ವಿಜಿ ಇನ್ನಿಲ್ಲ
ಕರ್ನಾಟಕಪ್ರಮುಖಮನರಂಜನೆ

Sarigama Viji ಸ್ಯಾಂಡಲ್‌ವುಡ್ ಹಾಸ್ಯನಟ ಸರಿಗಮ ವಿಜಿ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು: ಹಿರಿಯ ಹಾಸ್ಯನಟ ಸರಿಗಮ ವಿಜಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂದೇ ಕರೆಸಿಕೊಂಡಿದ್ದವರು.

ಸರಿಗಮ ವಿಜಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ನಿಧನರಾದರು.

ಸರಿಗಮ ವಿಜಿ ಎಂಬ ತಮ್ಮ ರಂಗನಾಮದಿಂದ ಕರೆಯಲ್ಪಡುವ ಆರ್. ವಿಜಯ್ಕುಮಾರ್ ಕನ್ನಡದ ಜನಪ್ರಿಯ ಹಾಸ್ಯ ನಟ, ಬರಹಗಾರರಾಗಿದ್ದಾರೆ. ವಿಜಿ ನಟನಾಗಿ ಚೊಚ್ಚಲ ಕನ್ನಡ ಚಲನಚಿತ್ರ ಬೆಳುವಲದ ಮಡಿಲಲ್ಲಿ (1975) ಬಂದಿತು. 2018 ರ ಹೊತ್ತಿಗೆ ಅವರು ಕನ್ನಡದಲ್ಲಿ ಸುಮಾರು 269 ಚಿತ್ರಗಳಲ್ಲಿ ನಟಿಸಿದ್ದಾರೆ.

80 ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಸಂಸಾರದಲ್ಲಿ ಸರಿಗಮ , ಅವರು ನಿರ್ದೇಶಿಸಿದ ಮತ್ತು ನಟಿಸಿದ ರಂಗಭೂಮಿ ನಾಟಕ, 1390ಕ್ಕೂ ಹೆಚ್ಚು ಬಾರಿ ಪ್ರದರ್ಶನಗೊಂಡಿದೆ.

ಮದುವೆ ಮಾಡಿ ನೋಡು (1965), ಬೆಳವಲದ ಮಡಿಲಲ್ಲಿ (1975), ಕಪ್ಪು ಕೋಲ (1980)…ಭೀಮಾ (ಆರ್. ವಿಜಯ್ಕುಮಾರ್ ಎಂದು ಮನ್ನಣೆ). ಪ್ರತಾಪ್ (1990)…ಸೂರಿ. ಮನ ಮೆಚ್ಚಿಡಾ ಸೊಸೆ (1992), ಕೆಂಪಯ್ಯ IPS (1993). ಚಿನ್ನದ ಪದಕ (1994), ಜಗತ್ ಕಿಲಾಡಿ (1998), ಯಮಲೋಕದಲ್ಲಿ ವೀರಪ್ಪನ್ (1998), ದುರ್ಗಿ (2004), ಸ್ವಾರ್ಥರತ್ನ (2018)ಗಳು ಹೆಸರು ತಂದುಕೊಟ್ಟಿದ್ದವು.

https://www.newsics.com/2025/01/15/apple-founders-wife-powell-job-is-ill-at-kumbh-mela/skin

TAGGED:Sandalwood comedian Sarigam VG is no more
Share This Article
Facebook Twitter Copy Link Print
Previous Article Sarigama Viji No more ಹಿರಿಯ ಹಾಸ್ಯನಟ ಸರಿಗಮ ವಿಜಿ ನಿಧನ
Next Article BIOINNOVATION CENTRE FIRE ಬಯೋ ಇನೋವೇಷನ್ ಸೆಂಟರ್‌ನಲ್ಲಿ ಅಗ್ನಿ ಅವಘಡ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?