Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್
ಕರ್ನಾಟಕಪ್ರಮುಖ

ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್

Share
1 Min Read
SHARE

newsics.com

ಬೆಳಗಾವಿ: ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದಲ್ಲಿ ನಡೆದಿದೆ.

ಇಬ್ಬರು ಬಾಲಕಿಯರನ್ನು ಗುಡ್ಡಗಾಡು ಪ್ರದೇಶಕ್ಕೆ ಎಕರೆದೊಯ್ದು ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೇ ಕೃತ್ಯದ ವಿಡಿಯೋ ಇಟ್ಟುಕೊಂಡು ಆರೋಪಿಗಳು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು.

ಈ ಬಗ್ಗೆ ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಬೆಳಗವೈ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಭಿಷೇಕ್, ಆದಿಲ್ ಜಮಾದಾರ್ ಹಾಗೂ ಡ್ರೈವರ್ ಕೌತುಕ್ ಬಡಿಗೇರ ಬಂಧಿತರು.

ಈ ಬಗ್ಗೆ ಬೆಳಗವೈ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, ಗ್ಯಾಂಗ್ ರೇಪ್ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿ ಅಭಿಷೇಕ್ ಬಾಲಕಿಗೆ ಇನ್ ಸ್ಟಾಗ್ರಾಂ ಮೂಲಕ ಪರಿಚಯನಾಗಿದ್ದಾನೆ. ಸವದತ್ತಿಗೆ ಹೋಗುತ್ತೇನೆ ಬಾ ಎಂದು ಬಾಲಕಿಯನ್ನು ಪುಸಲಾಯಿಸಿದ್ದಾನೆ. ಆತನ ಮಾತು ನಂಬಿ ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರುಗೇರಿ ಬಸ್ ನಿಲ್ದಾಣಕ್ಕೆ ಹೋಗಿದ್ದಾಳೆ. ಈ ವೇಳೆ ಆರೋಪಿ ಇಬ್ಬರು ಬಾಲಕಿಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಕಾರಿನಲ್ಲಿ ಅಭಿಷೇಕ್ ಜೊತೆ ಇನ್ನಿಬ್ಬರಿದ್ದರು. ಜ.3ರಂದು ಬಾಲಕಿಯರ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ. ಕೃತ್ಯದ ವಿಡಿಯೋ ಮಾಡಿಟ್ಟುಕೊಂಡು ಬಳಿಕ ಬ್ಲ್ಯಾಕ್ ಮೇಲ್ ಮಾಡಿ, ಮುಂದಿನ ವಾರ ಗೋವಾಕ್ಕೆ ಬರಬೇಕು. ಇಲ್ಲವಾದರೆ ವಿಡಿಯೋ ಹರಿಬಿಡುವುದಾಗಿ ಬೆದರಿಸಿದ್ದರು. ಮನೆಯಲ್ಲಿ ವಿಷಯ ತಿಳಿಸಿದ ಬಾಲಕಿಯರು. ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

TAGGED:Two girls were kidnapped and gang-raped
Share This Article
Facebook Twitter Copy Link Print
Previous Article MUDA Scam ಮುಡಾ ಪ್ರಕರಣ: ಜ.27ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ
Next Article Lakshmi Hebbalkar ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಕೆ: 3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?