Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Crime news: ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ
ದೇಶ

Crime news: ಪೊಲೀಸರ ಮುಂದೆ ಮಗಳನ್ನ ಗುಂಡಿಕ್ಕಿ ಕೊಂದ ತಂದೆ

Share
1 Min Read
SHARE

newsics.com

ಗ್ವಾಲಿಯರ್‌: ಹಸೆಮಣೆ ಏರಬೇಕಿದ್ದ ಮಗಳನ್ನ ಸ್ವತಃ ಅಪ್ಪನೇ ಮಸಣಕ್ಕೆ ಕಳುಹಿಸಿದ್ದಾನೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

ಮದುವೆಗೆ ಇನ್ನೂ ನಾಲ್ಕು ದಿನ ಬಾಕಿಯಿರುವಾಗಲೇ 20 ವರ್ಷದ ಸ್ವಂತ ಮಗಳನ್ನು ಪೊಲೀಸರ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

ಮೃ*ತಳನ್ನು ತನು ಗುರ್ಜರ್‌ (20ವರ್ಷ) ಎಂದು ಗುರುತಿಸಲಾಗಿದೆ. ಈ ಘಟನೆ ಮಂಗಳವಾರ (ಜ.14) ರಾತ್ರಿ ನಗರದ ಗೋಲಾ ಕಾ ಮಂದಿರ ಪ್ರದೇಶದಲ್ಲಿ ನಡೆದಿದೆ. ಮಗಳು ತನು ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಾನು ಪ್ರೀತಿಸುತ್ತಿರುವ ವಿಷಯ ಹಾಗೂ ತಂದೆಯ ಬಲವಂತದ ಬಗ್ಗೆ ವಿಡಿಯೋವನ್ನು ಶೇರ್‌ ಮಾಡಿದ್ದು, ತಂದೆಯ ಆಕ್ರೋಶಕ್ಕೆ ಕಾರಣವಾಗಿತ್ತು ಎಂದು ವರದಿ ವಿವರಿಸಿದೆ.

“ನನ್ನ ಇಚ್ಛೆಯ ವಿರುದ್ಧವಾಗಿ ನನ್ನ ಕುಟುಂಬದವರು ವಿವಾಹವಾಗಲು ಒತ್ತಡ ಹೇರುತ್ತಿದ್ದಾರೆ…ಎಂದು ಹೇಳಿರುವ 52ಸೆಕೆಂಡುಗಳ ವಿಡಿಯೋದಲ್ಲಿ ತನ್ನ ಜೀವಕ್ಕೆ ಅಪಾಯವಿದ್ದು, ಇದಕ್ಕೆ ತಂದೆ ಮಹೇಶ್‌ ಹಾಗೂ ಕುಟುಂಬದ ಇತರ ಸದಸ್ಯರೇ ಕಾರಣ ಎಂದು ಹೆಸರನ್ನು ಉಲ್ಲೇಖಿಸಿದ್ದಳು.

ಮಗಳು ತಾವು ನೋಡಿದ ಹುಡುಗನನ್ನು ಮದುವೆಯಾಗುವುದಕ್ಕೆ ಒಪ್ಪದೇ, ಬಹಿರಂಗವಾಗಿ ವಿರೋಧಿಸಿದ್ದಳು. ತಾನು ಇಷ್ಟಪಟ್ಟ ಬೇರೆ ಹುಡುಗನನ್ನು ಮದುವೆಯಾಗಲು ಮುಂದಾಗಿದ್ದರಿಂದ ಕೋಪದ ಕೈಗೆ ಬುದ್ಧಿಕೊಟ್ಟ ಅಪ್ಪ ತನ್ನ ಮಗಳನ್ನು ಹತ್ಯೆ ಮಾಡಿದ್ದಾನೆ.

Share This Article
Facebook Twitter Copy Link Print
Previous Article ಸ್ಯಾಂಡಲ್‌ವುಡ್‌ನ ಹಿರಿಯ ನಟರಿಂದ ಸರಿಗಮ ವಿಜಿಗೆ ನಮನ…sarigama viji
Next Article shivaraj kumar ಅವರಿಗೆ 6 ಸರ್ಜರಿ, 180 ಹೊಲಿಗೆ, 5 ಗಂಟೆಯ ಆಪರೇಷನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?