Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Realbotics ಸಿಂಗಲ್ ಬಾಯ್ಸ್‌ಗೆ ಖುಷಿ ಸುದ್ದಿ… ಮಾರುಕಟ್ಟೆಗೆ ಬಂದಳು ರೊಮ್ಯಾಂಟಿಕ್ ಎಐ ಪ್ರೇಯಸಿ!
ವಿದೇಶವೈರಲ್

Realbotics ಸಿಂಗಲ್ ಬಾಯ್ಸ್‌ಗೆ ಖುಷಿ ಸುದ್ದಿ… ಮಾರುಕಟ್ಟೆಗೆ ಬಂದಳು ರೊಮ್ಯಾಂಟಿಕ್ ಎಐ ಪ್ರೇಯಸಿ!

Share
1 Min Read
SHARE

newsics.com

ಹುಡುಗಿಯರಂತೆಯೇ ಅತ್ಯಂತ ರೊಮ್ಯಾಂಟಿಕ್ ಆಗಿ ವರ್ತಿಸುವ ಎಐ ರೋಬೋಟ್ ಮಾರುಕಟ್ಟೆಗೆ ಬಂದಿದೆ.

ಅಮೆರಿಕ ಮೂಲದ ಟೆಕ್ ಕಂಪನಿ ರಿಯಲ್ ಬೊಟಿಕ್ಸ್ (Realbotics) ಈ ಕ್ರಾಂತಿಕಾರಿ ಆವಿಷ್ಕಾರ ಮಾಡಿದೆ. ಈ ಕಂಪನಿ ತಯಾರಿಸಿದ AI ರೋಬೋಟ್ ಮಾನವನ ರೀತಿಯಲ್ಲಿ ಅಭಿವ್ಯಕ್ತಿಗಳನ್ನು ತೋರ್ಪಡಿಸುತ್ತದೆ. ಈ ರೋಬೋಟ್‌ಗಳು ಮಾನವರ ರೀತಿಯಲ್ಲಿಯೇ ಕೆಲಸ ಮಾಡಲಿವೆ ಎಂದು ಕಂಪನಿ ಹೇಳಿಕೊಂಡಿದೆ.

ಟೆಕ್ ಕಂಪನಿಯು ಆರಿಯಾ ಎಂಬ ಹೆಸರಿನ AI ರೋಬೋಟ್‌ಗೆ ಗೆಳತಿಯನ್ನು ನೀಡಿದೆ. ಈ ರೋಬೋಟ್ ಒಂಟಿ ಪುರುಷರಿಗೆ ಪ್ರೇಮಿಯಂತೆ ಸಹಕರಿಸುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಜನವರಿ ಮೊದಲ ವಾರದಲ್ಲಿ ಲಾಸ್ ವೇಗಾಸ್‌ನಲ್ಲಿ ನಡೆದ 2025ರ ಗ್ರಾಹಕ ಎಲೆಕ್ಟ್ರಾನಿಕ್ಸ್ ಶೋನಲ್ಲಿ ರಿಯಲ್‌ಬೋಟಿಕ್ಸ್ ಆರಿಯಾಳನ್ನು ಜಗತ್ತಿಗೆ ಪರಿಚಯಿಸಿತು. ಈ AI ಪ್ರಿಯತಮೆಯ ಬೆಲೆ ರೂ 1.5 ಕೋಟಿ ($175,000) ಆಗಿದೆ ಎಂದು ಕಂಪನಿ ಹೇಳಿಕೊಂಡಿದೆ.

https://twitter.com/dominicditanna/status/1877175915806945683

ಪ್ರೀತಿ ಮಾಡುವ ಹುಡುಗಿಯಂತೆ ರೊಮ್ಯಾಂಟಿಕ್ ಆಗಿ ವರ್ತಿಸುವ ಈ ರೋಬೋಟ್ ತನ್ನ ಪ್ರೀತಿ ಪಾತ್ರ ವ್ಯಕ್ತಿಗಳನ್ನು ನೆನಪಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಆರಿಯಾ ಎಐ ರೋಬೋಟ್ ನಿರ್ಮಾಣದ ವೇಳೆ ಇದನ್ನು ಖರೀದಿ ಮಾಡುವ ವ್ಯಕ್ತಿಯೊಂದಿಗೆ ಹೇಗೆ ಪ್ರೀತಿಯಿಂದ ರೊಮ್ಯಾಂಟಿಕ್ ಆಗಿ ನಡೆದುಕೊಳ್ಳಬೇಕು ಅದಕ್ಕೆ ಸರಿ ಹೊಂದುವ ಮುಖಭಾವ ಹೇಗೆ ವ್ಯಕ್ತಪಡಿಸಬೇಕು ಎಂಬುದರ ಮೇಲೆ ಕೇಂದ್ರೀಕರಿಸಿದ್ದಾರೆ.

Share This Article
Facebook Twitter Copy Link Print
Previous Article Relationship ಶೇ.60 ಮಹಿಳೆಯರು, 53% ಪುರುಷರು ಹೆಚ್ಚಿನ ‘Sಕ್ಸ್’ ಬಯಸುತ್ತಾರಂತೆ!
Next Article ಇಂದು ಬೆಂಗಳೂರಿನ ಈ ಏರಿಯಾದಲ್ಲಿ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ – ELECTRICITY SUPPLY

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?