Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Huge increase in air fares ಮಹಾ ಕುಂಭಮೇಳ ಎಫೆಕ್ಟ್: ವಿಮಾನ ದರದಲ್ಲಿ ಭಾರೀ ಹೆಚ್ಚಳ, ಬೆಂಗಳೂರಿಂದ ಪ್ರಯಾಗ್‌ರಾಜ್‌ ಪ್ರಯಾಣದರ 89% ಏರಿಕೆ!
ಕರ್ನಾಟಕದೇಶಪ್ರಮುಖ

Huge increase in air fares ಮಹಾ ಕುಂಭಮೇಳ ಎಫೆಕ್ಟ್: ವಿಮಾನ ದರದಲ್ಲಿ ಭಾರೀ ಹೆಚ್ಚಳ, ಬೆಂಗಳೂರಿಂದ ಪ್ರಯಾಗ್‌ರಾಜ್‌ ಪ್ರಯಾಣದರ 89% ಏರಿಕೆ!

Share
1 Min Read
SHARE

newsics.com

ಪ್ರಯಾಗ್‌ರಾಜ್(ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನಲ್ಲಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳದ ಸಂಭ್ರಮ ಮನೆ ಮಾಡಿದ್ದು, ಕೋಟ್ಯಂತರ ಭಕ್ತರು ಮಹಾಕುಂಭನಗರಕ್ಕೆ ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಬೇರೆ ಬೇರೆ ಪ್ರಮುಖ ನಗರಗಳಿಂದ ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ದರದಲ್ಲಿ ಹಲವು ಪಟ್ಟು ಏರಿಕೆಯಾಗಿದೆ.

ರೈಲುಗಳ ಬುಕ್ಕಿಂಗ್‌ನಲ್ಲಿಯೂ ಹೆಚ್ಚಳ ಕಂಡುಬಂದಿದೆ. ಪ್ರಯಾಗ್‌ರಾಜ್‌ಗೆ ಸಂಚರಿಸುವ ವಿಮಾನಗಳ ಬುಕ್ಕಿಂಗ್‌ನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಬೆಂಗಳೂರು ಮತ್ತು ಪ್ರಯಾಗ್‌ರಾಜ್ ನಡುವಿನ ದರದಲ್ಲಿ ಶೇ.89ರಷ್ಟು ಹೆಚ್ಚಳವಾಗಿದ್ದು, 11,158 ರೂ. ಆಗಿದೆ. ದೆಹಲಿಯಿಂದ ಪ್ರಯಾಗ್‌ರಾಜ್‌ಗೆ ತೆರಳುವ ವಿಮಾನದ ದರದಲ್ಲಿ ಶೇ.21ರಷ್ಟು ಏರಿಕೆಯಾಗಿ 5,748 ರೂ. ತಲುಪಿದೆ.

ಮುಂಬೈ ಪ್ರಯಾಗ್‌ರಾಜ್ ನಡುವಿನ ವಿಮಾನ ದರ ಶೇ.13ರಷ್ಟು ಏರಿಕೆಯಾಗಿದ್ದು, 6,381ರೂ.ಗೆ ತಲುಪಿದೆ. ಈ ಹಿಂದೆ ಭೋಪಾಲ್ ಮತ್ತು ಪ್ರಯಾಗ್‌ರಾಜ್ 2,977 ರೂ. ಇತ್ತು. ಸದ್ಯದ ದರ 17,796 ರೂ. ಇದೆ.

ಅಹಮದಾಬಾದ್- ಪ್ರಯಾಗ್‌ರಾಜ್ ನಡುವಿನ ದರ ಶೇ.41ರಷ್ಟು ಏರಿಕೆಯೊಂದಿಗೆ 10,364 ರೂ.ಗೆ ತಲುಪಿದೆ. ಅಲ್ಲದೇ ಮಹಾಕುಂಭ ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ ಸಮೀಪದಲ್ಲಿರುವ ಲಖನೌ, ವಾರಾಣಾಸಿಗೆ ವಿಮಾನ ಪ್ರಯಾಣ ಶೇ.3ರಿಂದ 21ರಷ್ಟು ಏರಿಕೆಯಾಗಿದೆ. ಈ ನಡುವೆ ಫೆ.26ರವರೆಗೆ ಪ್ರಯಾಗ್‌ರಾಜ್ ರೈಲುಗಳ ಬುಕ್ಕಿಂಗ್‌ನಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

Actor Saif Ali Khan stabbed ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ, ಆಸ್ಪತ್ರೆಗೆ ದಾಖಲು

Health Info… ರಾಜ್ಯದ ಮಕ್ಕಳಲ್ಲಿ ಶೀತ,‌ಕೆಮ್ಮು, ಉಸಿರಾಟ ಸಮಸ್ಯೆ ಹೆಚ್ಚಳ: ತಜ್ಞರ ಸಲಹೆ ಏನು?

Realbotics ಸಿಂಗಲ್ ಬಾಯ್ಸ್‌ಗೆ ಖುಷಿ ಸುದ್ದಿ… ಮಾರುಕಟ್ಟೆಗೆ ಬಂದಳು ರೊಮ್ಯಾಂಟಿಕ್ ಎಐ ಪ್ರೇಯಸಿ!

Relationship ಶೇ.60 ಮಹಿಳೆಯರು, 53% ಪುರುಷರು ಹೆಚ್ಚಿನ ‘Sಕ್ಸ್’ ಬಯಸುತ್ತಾರಂತೆ!

ಅಗಸೆ ಬೀಜಗಳು ಇವರಿಗೆ ಒಳ್ಳೆಯದಲ್ಲ.. ತಿನ್ನಲೇಬೇಡಿ..! Flax Seeds

TAGGED:89% increase in travel fares from Bangalore to Prayagraj!Maha Kumbh Mela Effect: Huge increase in air fares
Share This Article
Facebook Twitter Copy Link Print
Previous Article Actor Saif Ali Khan stabbed ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ, ಆಸ್ಪತ್ರೆಗೆ ದಾಖಲು
Next Article Israel-Hamas war ಒಂದೂವರೆ ವರ್ಷದ ಇಸ್ರೇಲ್- ಹಮಾಸ್ ಯುದ್ಧ ಕೊನೆಗೂ ಅಂತ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?