Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಂಜನಗೂಡಲ್ಲೂ ದುಷ್ಕೃತ್ಯ: ಹರಕೆಗೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ
ಕರ್ನಾಟಕಪ್ರಮುಖ

ನಂಜನಗೂಡಲ್ಲೂ ದುಷ್ಕೃತ್ಯ: ಹರಕೆಗೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿ ವಿಕೃತಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮೂರು ಹಸುಗಳ ಕೆಚ್ಚಲು‌ ಕೊಯ್ದು ವಿಕೃತಿ ಮೆರೆದ ಬೆನ್ನಲ್ಲೇ ಮೈಸೂರು ಜಿಲ್ಲೆ ನಂಜನಗೂಡಿನಲ್ಲೂ ಕರುವಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ದೇವಸ್ಥಾನದಲ್ಲಿ ಹರಕೆಗೆ ಬಿಟ್ಟ ಕರುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾರೆ. ಕರುವಿನ ಹಿಂಬದಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಬಾಲ ತುಂಡಾಗುವ ಸ್ಥಿತಿಯಲ್ಲಿದೆ. ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಗೋ ಕಳ್ಳಸಾಗಣೆದಾರರು ಹರಕೆಗೆ ಬಿಟ್ಟ ಕರುವನ್ನು ಎಳೆದೊಯ್ಯಲು ಯತ್ನಿಸಿದ್ದಾರೆ. ಸಾಧ್ಯವಾಗದಿದ್ದಾಗ ಬಾಲ ಹಿಡಿದು ಎಳೆದಿದ್ದಲ್ಲದೆ ಮಚ್ಚಿನಿಂದ ಬಾಲ ಕತ್ತರಿಸಲು ಯತ್ನಿಸಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Actor Darshan ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ: ಪೊಲೀಸರಿಗೆ ನಟ ದರ್ಶನ್ ಮನವಿ

Pregnant mountain! ಗರ್ಭಿಣಿಯಾಗಬಯಸುವ ಮಹಿಳೆಯರು ಈ‌ ಪರ್ವತಕ್ಕೆ ಬರ್ತಾರೆ! ಏನಿದರ ಮಹತ್ವ?

Sanjith Hegde v/s Manju ಸಂಜಿತ್ ಹೆಗಡೆ ಸೇರಿ ಕನ್ನಡ ಗಾಯಕರ ವಿರುದ್ಧ ನಿರ್ಮಾಪಕ ಮಂಜು ಗರಂ ಆಗಿದ್ದೇಕೆ?

ಮೌತ್ ವಾಶ್ ಬಳಸಿದ್ರೆ ಕ್ಯಾನ್ಸರ್ ಬರಬಹುದು ಎಚ್ಚರ.. Health tips

TAGGED:Atrocity in Nanjangud too: Calf's tail cut and mutilated
Share This Article
Facebook Twitter Copy Link Print
Previous Article Actor Darshan ನನಗೆ ಗನ್ ಬೇಕು, ಲೈಸೆನ್ಸ್ ರದ್ದು ಮಾಡಬೇಡಿ: ಪೊಲೀಸರಿಗೆ ನಟ ದರ್ಶನ್ ಮನವಿ
Next Article Firing in Bidar ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ಹಾಡಹಗಲೇ ಗುಂಡಿನ ದಾಳಿ: ಇಬ್ಬರ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?