Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರು ಅಪ್ರಾಪ್ತರಿಂದ ಕಿರುಕುಳ: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹ*ತ್ಯೆ
ಕರ್ನಾಟಕಪ್ರಮುಖ

ಇಬ್ಬರು ಅಪ್ರಾಪ್ತರಿಂದ ಕಿರುಕುಳ: 9ನೇ ತರಗತಿ ವಿದ್ಯಾರ್ಥಿನಿ ಆತ್ಮಹ*ತ್ಯೆ

Share
1 Min Read
SHARE

newsics.com

ಗದಗ: ಶಾಲೆಗೆ ಹೋಗಿ ಬರುವಾಗ ಪ್ರತಿನಿತ್ಯ ಇಬ್ಬರು ಅಪ್ರಾಪ್ತ ಯುವಕರು ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. ಅಪ್ರಾಪ್ತರ ಕಿರುಕುಳದಿಂದ ಬೇಸತ್ತು ಖುಷಿ (15) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾಳೆ. ಇನ್ನು ತನ್ನ ಸಾವಿಗೆ ಇಬ್ಬರು ಅಪ್ರಾಪ್ತ ಬಾಲಕರು ಕಿರುಕುಳ ನೀಡುತ್ತಿದ್ದರು ಎಂದು ಆರೋಪ ಮಾಡಿದ್ದಳು. ಆದರೆ, ಇದನ್ನು ಮನೆಯವರು ನಿರ್ಲಕ್ಷ್ಯ ಮಾಡಿದ್ದರು.

ಮನೆಯವರೂ ತನ್ನ ಮಾತನ್ನು ಗಂಭೀರವಾಗಿ ಪರಿಗಣಿಸದ ಕಾರಣ, ಬಾಲಕಿ ಮತ್ತೆ ಮನೆಯಲ್ಲಿ ಈ ವಿಚಾರ ಹೇಳಿರಲಿಲ್ಲ. ಪುನಃ ಆಕೆ ಪ್ರತಿನಿತ್ಯ ಶಾಲೆಗೆ ಹೋಗುವಾಗ ಇಬ್ಬರು ಬಾಲಕರು ಹಿಂಬಾಲಿಸಿ ಕಿರುಕುಳ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದೀಗ ಮೃತ ಬಾಲಕಿಯ ತಂದೆ-ತಾಯಿ ಹಾಗೂ ಪೋಷಕರು ಕಿರುಕುಳ ನೀಡುತ್ತಿದ್ದ ಬಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯ ಪಾಲಕರ ದೂರು ಆಧರಿಸಿ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Crocodile drama ಹೊಟ್ಟೆಪಾಡಿಗಾಗಿ ನಾನಾ ತಂತ್ರ… ನೆರವು ಕೇಳುವ ನಾಟಕವಾಡಿ ಬಲಿ ಪಡೆಯುವ ಮೊಸಳೆಯ ಕಳ್ಳಾಟ ಬಯಲು! ವೈರಲ್ ವಿಡಿಯೋ ನೋಡಿ

Firing in Bidar ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ಹಾಡಹಗಲೇ ಗುಂಡಿನ ದಾಳಿ: ಇಬ್ಬರ ಸಾವು

Eighth pay commission ಎಂಟನೇ ವೇತನ ಆಯೋಗ ರಚನಗೆ ಕೇಂದ್ರ ಅನುಮೋದನೆ

TAGGED:Hara*ssment by two minors: Class 9 student ends her life
Share This Article
Facebook Twitter Copy Link Print
Previous Article Eighth pay commission ಎಂಟನೇ ವೇತನ ಆಯೋಗ ರಚನಗೆ ಕೇಂದ್ರ ಅನುಮೋದನೆ
Next Article Steve Jobs letter ಕುಂಭಮೇಳದಲ್ಲಿ ಪಾಲ್ಗೊಳ್ಳುವ ಆಸೆ ವ್ಯಕ್ತಪಡಿಸಿ ಸ್ಟೀವ್ ಜಾಬ್ಸ್ ಬರೆದಿದ್ದ ಪತ್ರ 4.32 ಕೋಟಿಗೆ ಹರಾಜು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?