Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೈಫ್ ಅಲಿಖಾನ್ ಮೇಲೆ ದಾಳಿ : ಕೊನೆಗೂ ಆರೋಪಿ ಸುಳಿವು ಪತ್ತೆ.. Saif ali khan case
ದೇಶಮನರಂಜನೆ

ಸೈಫ್ ಅಲಿಖಾನ್ ಮೇಲೆ ದಾಳಿ : ಕೊನೆಗೂ ಆರೋಪಿ ಸುಳಿವು ಪತ್ತೆ.. Saif ali khan case

Share
1 Min Read
SHARE

newsics.com

ಮುಂಬೈ : ಬಾಲಿವುಡ್ ನಟ ಸೈಫ್ ಅಲಿಖಾನ್ ಚಾಕು ಇರಿತ ಪ್ರಕರಣ ಸದ್ಯ ಇಡೀ ಚಿತ್ರರಂಗದಲ್ಲಿ ದೊಡ್ಡ ಆತಂಕವನ್ನು ಸೃಷ್ಟಿ ಮಾಡಿದೆ. ಈ ಪ್ರಕರಣದ ಆರೋಪಿ ಸುಳಿವು ಸಿಕ್ಕಿದೆ.

ಯಾರು ಸೈಫ್ ಮೇಳೆ ಅಟ್ಯಾಕ್ ಮಾಡಿದ್ದು. ಕಾರಣವೇನು ಎಂಬ ಯಕ್ಷ ಪ್ರಶ್ನೆಯೊಂದು ಎಲ್ಲರನ್ನು ಕಾಡುತ್ತಿತ್ತು. ಸದ್ಯ ಈಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಸೈಫ್ ಮನೆಕೆಲಸದಾಕೆಯ ಜೊತೆ ವಾಗ್ವಾದ ಮಾಡುತ್ತಿದ್ದ ಖದೀಮನೇ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂಬ ಸತ್ಯ ಬಹಿರಂಗವಾಗಿದೆ.

ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ಅಪರಿಚಿತ ವ್ಯಕ್ತಿ ಎಂಟ್ರಿ ಕೊಟ್ಟಿದ್ದಾನೆ. ಸೈಫ್ ಮನೆಕೆಲಸದಾಕೆ ಲಿಮಾ ಜೊತೆ ಆ ಖದೀಮ ವಾಗ್ವಾದ ನಡೆಸಿದ್ದಾನೆ. ಜಗಳ ಕೇಳಿಸಿಕೊಂಡ ಸೈಫ್ ಅಲಿಖಾನ್ ಏನಾಯ್ತು ಎಂದು ನೋಡಲು ರೂಮ್ನಿಂದ ಹೊರಬಂದಿದ್ದಾರೆ. ಈ ವೇಳೆ ಖದೀಮನಿಗೂ ಹಾಗೂ ಸೈಫ್ಗೂ ಮಾತಿಗೆ ಮಾತು ಬೆಳೆದಿದೆ. ರೊಚ್ಚಿಗೆದ್ದ ಖದೀಮ ಸೈಫ್ ಅಲಿಖಾನ್ಗೆ ಚಾಕುವಿನಿಂದ ಇರಿದಿದ್ದಾನೆ.

ಸೈಫ್ಗೆ ಎರಡು ಶಸ್ತ್ರ ಚಿಕಿತ್ಸೆಯಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಇತ್ತ ಪೊಲೀಸರು ಆರೋಪಿಯ ಫೋಟೋವನ್ನು ಬಿಡುಗಡೆ ಮಾಡಿದ್ದಾರೆ. ಸೈಫ್ ಮನೆಯಲ್ಲಿ ಮೆಟ್ಟಿಲು ಇಳಿಯುತ್ತಿದ್ದ ಆರೋಪಿಯ ಫೋಟೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Share This Article
Facebook Twitter Copy Link Print
Previous Article ಸ್ನೇಹಿತರ ಜೊತೆ ಮಾತನಾಡುವಾಗಲೇ ಹೃದಯಾಘಾತದಿಂದ ಕುಸಿದು ಬಿದ್ದ ವಿದ್ಯಾರ್ಥಿ ಸಾವು …heart attack
Next Article ಮಗುವಿನ ರೂಮಿಗೆ ನುಗ್ಗಿ 1 ಕೋಟಿ ರೂ. ಕೇಳಿದ ಕಳ್ಳ… saif ali khan case

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?