Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > saif ali khan: ಸೈಫ್‌ಗೆ ಚಾಕು ಇರಿತ:ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್….
ಮನರಂಜನೆ

saif ali khan: ಸೈಫ್‌ಗೆ ಚಾಕು ಇರಿತ:ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್….

Share
1 Min Read
SHARE

newsics.comಮುಂಬೈ : ಮನೆಯಲ್ಲಿ ನಡೆದ ಭೀಕರ ಘಟನೆಯಿಂದ ಬೆಚ್ಚಿಬಿದ್ದಿದ್ದ ನಟಿ ಕರೀನಾ ಕಪೂರ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ.ನಟಿ ಕರೀನಾ ಕಪೂರ್ ಸೋಶಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ್ದಾರೆ. ‘ಇದು ನಮ್ಮ ಕುಟುಂಬಕ್ಕೆ ನಂಬಲಾಗದಷ್ಟು ಸವಾಲಿನ ದಿನವಾಗಿದೆ. ನಾವು ಈ ಕಷ್ಟದ ಸಮಯವನ್ನು ನಿಭಾಯಿಸಬೇಕಿದೆ. ಮಾಧ್ಯಮಗಳು ಮತ್ತು ಪಾಪರಾಜಿಗಳು ಯಾವುದೇ ಊಹಾಪೋಹ ಹರಡಬಾರದು ಎಂದು ನಾನು ಗೌರವದಿಂದ ಮತ್ತು ವಿನಮ್ರವಾಗಿ ವಿನಂತಿಸುತ್ತೇನೆ’ ಎಂದು ಕರೀನಾ ಬರೆದಿದ್ದಾರೆ.ನಿಮ್ಮ ಕಾಳಜಿ ಮತ್ತು ಬೆಂಬಲವನ್ನು ಪ್ರಶಂಸಿಸುತ್ತೇವೆ, ನಿರಂತರ ಕವರೇಜ್ ನಿಂದ ಭದ್ರತೆಗೆ ತೊಂದರೆಯಾಗುವ ಸಾಧ್ಯತೆ ಇದೆ. ಈ ಘಟನೆಯಿಂದ ಕುಟುಂಬ ಸುಧಾರಿಸಿಕೊಳ್ಳಬೇಕಿದೆ. ನಮಗೆ ಸ್ವಲ್ಪ ಸಮಯದ ಅಗತ್ಯವಿದೆ. ನೀವು ನಮ್ಮ ಗೌಪತ್ಯೆಯನ್ನ ಗೌರವಿಸಿ ಎಂದು ದಯೆಯಿಂದ ವಿನಂತಿಸುತ್ತೇನೆ’ ಎಂದು ಕರೀನಾ ಬರೆದಿದ್ದಾರೆ.ಈ ಕಷ್ಟದ ಸಮಯದಲ್ಲಿ ತಮ್ಮ ಬೆಂಬಲವನ್ನು ತೋರಿಸಿದ್ದಕ್ಕಾಗಿ ಕರೀನಾ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. “ಈ ಸೂಕ್ಷ್ಮ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಸಹಕಾರಕ್ಕಾಗಿ ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಬರೆದಿದ್ದಾರೆ.

Share This Article
Facebook Twitter Copy Link Print
Previous Article ಸೀರೆಗಾಗಿ ತಾಯಿ ಮಗಳ ನಡುವೆ ಜಗಳ! ತಂದೆ ಕೊಂದ ಮಗ
Next Article Samatha video viral ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಹಾಟ್ ಬ್ಯೂಟಿ ಸಮಂತಾ! ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?