Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna case ಅಶ್ಲೀಲಕ್ಕೂ‌ ಮಿತಿಯಿರಬೇಕು, ಇದು ಎಲ್ಲವನ್ನೂ‌ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ
ಕರ್ನಾಟಕಪ್ರಮುಖ

Prajwal Revanna case ಅಶ್ಲೀಲಕ್ಕೂ‌ ಮಿತಿಯಿರಬೇಕು, ಇದು ಎಲ್ಲವನ್ನೂ‌ ಮೀರಿದೆ: ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಚಾಟಿ

Share
1 Min Read
SHARE

newsics.com
ಬೆಂಗಳೂರು: ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳನ್ನು ಹಿಂದಿರುಗಿಸುವಂತೆ ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ.

ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟು, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಪಡಿಸಿದೆ. ಇದರಿಂದ ಪ್ರಜ್ವಲ್‌ಗೆ ತೀವ್ರ ಹಿನ್ನಡೆಯಾಗಿದೆ

.
ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು ಎಂದು ನ್ಯಾಯಾಲಯ ಚಾಟಿ ಬೀಸಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಇಂದು (ಜನವರಿ 16) ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಗದೀಶ್, ಈಗಾಗಲೇ ಎಲ್ಲಾ ವಿಡಿಯೋ ಫೋಟೋ ನೀಡಲಾಗಿದೆ. ಪ್ರಕರಣ ವಿಳಂಬ ಮಾಡುವುಕ್ಕೆ ಕೋರ್ಟ್‌ಗಳಲ್ಲಿ ಈ ರೀತಿ ಅರ್ಜಿ ಹಾಕಲಾಗುತ್ತಿದೆ. ಕೆಳಹಂತದ ನ್ಯಾಯಾಲಯದಲ್ಲೂ ಕೂಡ ಸಿಡಿಆರ್ ಕೇಳಿ ಅರ್ಜಿ ಹಾಕಿದ್ದಾರೆ ಎಂದು ವಾದ ಮಂಡಿಸಿದರು.

ವಾದವನ್ನು ಆಲಿಸಿದ ಕೋರ್ಟ್, ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು. ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿವೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ ಎಂದು ಪ್ರಜ್ವಲ್‌ ಪರ ವಕೀಲ ಅರುಣ್‌ ಅವರನ್ನು ಕೋರ್ಟ್ ಪ್ರಶ್ನಿಸಿದೆ.

one arrested, two escaped ಬೀದರ್‌ನಲ್ಲಿ ಗುಂಡಿನ ದಾಳಿ: ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಫೈರಿಂಗ್,‌ ಓರ್ವನ ಸೆರೆ, ಇಬ್ಬರು ಪರಾರಿ

Samatha video viral ಜಿಮ್‌ನಲ್ಲಿ ಬೆವರು ಹರಿಸುತ್ತಿರುವ ಹಾಟ್ ಬ್ಯೂಟಿ ಸಮಂತಾ! ವಿಡಿಯೋ ನೋಡಿ

Air hostess fired ತರಬೇತಿ ಮುಗಿಸಿದ ಖುಷಿಗೆ ವಿಮಾನದಲ್ಲಿ‌ ವಿಡಿಯೋ ಮಾಡಿದ ಗಗನಸಖಿ ವಜಾ! ವೈರಲ್ ವಿಡಿಯೊ ನೋಡಿ

saif ali khan: ಸೈಫ್‌ಗೆ ಚಾಕು ಇರಿತ:ಕರೀನಾ ಕಪೂರ್ ಫಸ್ಟ್ ರಿಯಾಕ್ಷನ್….

ಮಗುವಿನ ರೂಮಿಗೆ ನುಗ್ಗಿ 1 ಕೋಟಿ ರೂ. ಕೇಳಿದ ಕಳ್ಳ… saif ali khan case

TAGGED:There should be a limit to obscenitythis is beyond all: Prajwal Revanna slapped by High Court
Share This Article
Facebook Twitter Copy Link Print
Previous Article one arrested, two escaped ಬೀದರ್‌ನಲ್ಲಿ ಗುಂಡಿನ ದಾಳಿ: ಆರೋಪಿಗಳಿಂದ ಹೈದರಾಬಾದ್‌ನಲ್ಲೂ ಫೈರಿಂಗ್,‌ ಓರ್ವನ ಸೆರೆ, ಇಬ್ಬರು ಪರಾರಿ
Next Article Man in leopard’s cage ಕರು ನೋಡಲು ಹೋದ ವ್ಯಕ್ತಿ ಚಿರತೆ ಬೋನಿನಲ್ಲಿ ಸೆರೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?