Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ‌ ಮುಡಾ ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಜಪ್ತಿ
ಕರ್ನಾಟಕಪ್ರಮುಖ

ಸಿಎಂ‌ ಮುಡಾ ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಜಪ್ತಿ

Share
1 Min Read
SHARE

newsics.com

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಪಿಎಂಎಲ್ಎ ಕಾಯ್ದೆ ಅಡಿ ಸ್ಥಿರಾಸ್ತಿಗಳ ತಾತ್ಕಾಲಿಕ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ಟ್ವೀಟ್ ಮೂಲಕ ಖಚಿತಪಡಿಸಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ಸೈಟ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಗಳ ಹೆಸರಿನಲ್ಲಿ, ಏಜೆಂಟ್‌ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲೂ ಸ್ಥಿರಾಸ್ತಿ ನೋಂದಣಿಯಾಗಿದ್ದವು.

ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅವರ ದೂರಿನನ್ವಯ ತನಿಖೆ ನಡೆಸಿದ್ದ ಇಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದೆ.

https://x.com/dir_ed/status/1880241742190166317

ದಪ್ಪಗಿರುವುದರಿಂದ ಮದುವೆಗೆ ನಿರಾಕರಿಸಿದ ಹುಡುಗಿಯರು: ನೊಂದ ಆಟೋ ಚಾಲಕ ಆತ್ಮಹತ್ಯೆ

ಮಂಗಳೂರಲ್ಲಿ ಬ್ಯಾಂಕ್ ದರೋಡೆ: 12 ಕೋಟಿ ನಗ- ನಗದಿನೊಂದಿಗೆ ಪರಾರಿ

Registration rate hike ಹೊಸ ಕಾರು, ಬೈಕ್ ರಿಜಿಸ್ಟ್ರೇಷನ್ ದರ ಹೆಚ್ಚಳ: ಫೆಬ್ರವರಿಯಿಂದಲೇ ಜಾರಿ

TAGGED:CM Muda case: ED seizes 142 immovable properties worth Rs 300 crore
Share This Article
Facebook Twitter Copy Link Print
Previous Article ಜಲ್ಲಿಕಟ್ಟು: ಏಳು ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ
Next Article ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್…bs yediyurappa

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?