Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kharge warning ಬಾಯಿ ಮುಚ್ಕೊಂಡಿರಿ: ರಾಜ್ಯ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಕರ್ನಾಟಕದೇಶಪ್ರಮುಖ

Kharge warning ಬಾಯಿ ಮುಚ್ಕೊಂಡಿರಿ: ರಾಜ್ಯ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

Share
1 Min Read
SHARE

newsics.com

ಬೆಳಗಾವಿ: ‘ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಜಟಾಪಟಿ ಜೋರಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಎಲ್ಲರೂ ಬಾಯಿ ಮುಚ್ಚಿಕೊಂಡು ಇರುವಂತೆ ಸೂಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಹಿರಂಗ ಆಗ್ರಹ ಕೇಳಿಬರುತ್ತಿರುವ ಬಗ್ಗೆ ಶುಕ್ರವಾರ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ, ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್‌ಗೆ ಗೊತ್ತಿದೆ ಎಂದರು.

ಕೆಲವರು ಹೇಳಿದಂತೆ ಹೈಕಮಾಂಡ್ ನಡೆಯೋದಿಲ್ಲ. ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ, ಯಾವಾಗ ಏನು ನಿರ್ಣಯ ತೆಗೆದುಕೊಳ್ಳಬೇಕು ಎಂಬುದು ನಮಗೆ ಬಿಟ್ಟಿದ್ದು. ಇದೆಲ್ಲ ಮಾತಾಡುವುದು ಪ್ರಯೋಜ‌ನಕ್ಕೆ ಬರುವುದಿಲ್ಲ. ಇದನ್ನೆಲ್ಲಾ ನೋಡಿಕೊಳ್ಳಲು ಹೈಕಮಾಂಡ್ ಇದೆ, ನಾವೆಲ್ಲ ಇದ್ದೇವೆ, ನಾವು ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದರು.

ನೀವು ಹೇಳಿದಾಗ ಬದಲಾವಣೆ ಮಾಡಲು ಆಗಲ್ಲ, ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕೋ ಆಗ ತೆಗೆದುಕೊಳ್ಳುತ್ತದೆ. ಈ ರೀತಿ ಹೇಳಿಕೆ ನೀಡಬೇಡಿ. ಇದರಿಂದ ಪಕ್ಷಕ್ಕೆ ದೊಡ್ಡ ಹಾನಿಯಾಗುತ್ತದೆ. ಇಂಥ ಕಾಂಟ್ರವರ್ಸಿ ರಾಜ್ಯದಲ್ಲಿ ನಡೆಯಬಾರದು ಎಂದು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.

ಆಗ ಸಿಎಂ ಚೇಂಜ್ ಆಗ್ತಾರೆ, ಈಗ ಡಿಸಿಎಂ ಚೇಂಜ್ ಆಗ್ತಾರೆ ಅದೆಲ್ಲ ಹೇಳಬೇಡಿ. ನಾನಿದ್ದೇನೆ, ರಾಹುಲ್ ಗಾಂಧಿ ಇದ್ದಾರೆ. ಯಾವಾಗ ಏನು ಮಾಡಬೇಕು ಎಂಬುದು ನಮಗೆ ಟಾರ್ಗೆಟ್ ಇರುತ್ತದೆ. ಅದನ್ನು ನೋಡಿಕೊಂಡು ನಾವೇ ನಿರ್ಣಯ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮಗಳನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಿದ ಅಪ್ಪ-ಅಮ್ಮ ಅರೆಸ್ಟ್

ಪೋಕ್ಸೋ ಕೇಸ್ನಲ್ಲಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್…bs yediyurappa

ಸಿಎಂ‌ ಮುಡಾ ಪ್ರಕರಣ: ಇಡಿಯಿಂದ 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಜಪ್ತಿ

TAGGED:Shut up: Mallikarjuna Kharge stern warning to state leaders
Share This Article
Facebook Twitter Copy Link Print
Previous Article ಮೆಟ್ರೋ ಪ್ರಯಾಣಿಕರ ಗಮನಕ್ಕೆ ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆ ಸ್ಥಗಿತ…Namma Metro
Next Article ಜ.31 ರಿಂದ ಬಜೆಟ್‌ ಅಧಿವೇಶನ…Budget 2025

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?