Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Girija Lokesh : ನಟಿ ಗಿರಿಜಾ ಲೋಕೇಶ್ ಅವರಿಗೆ ಗೌರವ ಡಾಕ್ಟರೇಟ್
ಮನರಂಜನೆ

Girija Lokesh : ನಟಿ ಗಿರಿಜಾ ಲೋಕೇಶ್ ಅವರಿಗೆ ಗೌರವ ಡಾಕ್ಟರೇಟ್

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಗಿರಿಜಾ ಲೋಕೇಶ್ ಅವರಿಗೆ ಗೌರವ ಡಾಕ್ಟರೇಟ್ ಅನೌನ್ಸ್ ಆಗಿದೆ.

ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಈ ಡಾಕ್ಟರೇಟ್ ಕೊಡುತ್ತಿದೆ.

ಮೈಸೂರಿನ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ಈ ಮೂಲಕ ಗಿರಿಜಾ ಲೋಕೇಶ್ ಅವರು ಡಾಕ್ಟರ್ ಗಿರಿಜಾ ಲೋಕೇಶ್ ಆಗುತ್ತಿದ್ದಾರೆ. ಹಾಗೆ ಇವರ ಸಿನಿಮಾ ಜರ್ನಿ ನಿಜಕ್ಕೂ ವಿಶೇಷವಾಗಿದೆ. ನೃತ್ಯ ಮತ್ತು ಅಭಿನಯ ಎರಡೂ ಗೊತ್ತಿರೊ ಗಿರಿಜಾ ಲೋಕೇಶ್ ಅವರು ಉರ್ದು ನಾಟಕದಲ್ಲೂ ಅಭಿನಯಿಸಿದ್ದಾರೆ. ತೆಲುಗು ಮತ್ತು ತಮಿಳು ನಾಟಕದಲ್ಲೂ ಅಭಿನಯಿಸಿದ್ದಾರೆ. ಸಿನಿಮಾದ ಜೊತೆ ಜೊತೆಗೆ ಸೀರಿಯಲ್‌ ನಲ್ಲೂ ಆ್ಯಕ್ಟೀವ್ ಆಗಿದ್ದಾರೆ.

Share This Article
Facebook Twitter Copy Link Print
Previous Article ಇಮ್ರಾನ್ ಖಾನ್‌ಗೆ 14 ವರ್ಷ, ಮೂರನೇ ಪತ್ನಿಗೆ 7 ವರ್ಷ ಜೈಲು…pakistan court
Next Article Panipuri ಪಾನಿಪುರಿ ಇಷ್ಟಾನಾ? ನಿಶ್ಚಿಂತರಾಗಿ ತಿನ್ನಿ, ದೇಹಕ್ಕೂ ಒಳ್ಳೆಯದು!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?