Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karanarak government ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸರ್ಕಾರ
ಕರ್ನಾಟಕಪ್ರಮುಖ

Karanarak government ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ ಸರ್ಕಾರ

Share
0 Min Read
SHARE

newsics.com

ಬೆಂಗಳೂರು: ರಾಜ್ಯದ ಗ್ರಾಮೀಣ ರಸ್ತೆ ಕಾಮಗಾರಿಗಳಿಗೆ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

189 ವಿಧಾನಸಭಾ ಕ್ಷೇತ್ರಗಳಿಗೆ 1890 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಆಯಾ ಶಾಸಕರ ಜೊತೆಗೆ ಸಮಾಲೋಚನೆ ನಡೆಸಿ ಕಾರ್ಯಯೋಜನೆ ರೂಪಿಸಲು ಸೂಚನೆ ನೀಡಲಾಗಿದೆ.

ಮಳೆಯಿಂದ ಹಾನಿಯಾದ ಗ್ರಾಮೀಣ ಭಾಗದ ರಸ್ತೆಗಳಿಗೆ ಮೊದಲ ಆದ್ಯತೆ ನೀಡಲು ತಿಳಿಸಲಾಗಿದೆ. 5 ಲಕ್ಷಕ್ಕಿಂತ ಕಡಿಮೆ ಮೊತ್ತಕ್ಕೆ ತುಂಡು ಗುತ್ತಿಗೆ ನೀಡದಂತೆ ಷರತ್ತು ವಿಧಿಸಲಾಗಿದೆ. ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಿಗೆ ಅನುದಾನದ ಭರವಸೆ ನೀಡಿದ್ದರು. ಅಂತೆಯೇ ಅನುದಾನ ಬಿಡುಗಡೆ ಮಾಡಲಾಗಿದೆ.

TAGGED:10 crores each for MLAs. Govt who released the grant
Share This Article
Facebook Twitter Copy Link Print
Previous Article Shivraj Singh Chouhan ಇಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯ ಪ್ರವಾಸ
Next Article ಇಂದು ಮೆಟ್ರೋ ಪ್ರಯಾಣದರ ಶೇ. 40-45 ರಷ್ಟು ಏರಿಕೆ ಘೋಷಣೆ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?