Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Actor Saif Ali Khan ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಕೇಸ್ : ದಾಳಿಕೋರನ ಮತ್ತೊಂದು ಫೋಟೋ ರಿವೀಲ್
ಪ್ರಮುಖಪ್ರಮುಖಮನರಂಜನೆ

Actor Saif Ali Khan ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಕೇಸ್ : ದಾಳಿಕೋರನ ಮತ್ತೊಂದು ಫೋಟೋ ರಿವೀಲ್

Share
1 Min Read
SHARE

newsics.com

ನವದೆಹಲಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ದಾಳಿ ನಡೆಸಿದ ಮತ್ತೋರ್ವ ದಾಳಿಕೋರನ ಫೋಟೋ ರಿವೀಲ್ ಆಗಿದೆ.

ಶಂಕಿತ ದಾಳಿಕೋರ ಬಾಂದ್ರಾದಲ್ಲಿ ನಡೆದ ಘಟನೆಯ ಒಂದು ದಿನದ ನಂತರ ಹೊಸ ಫೋಟೋದಲ್ಲಿ ಕಾಣಿಸಿಕೊಂಡಿದ್ದಾನೆ. ಆರೋಪಿ ನೀಲಿ ಶರ್ಟ್ ಧರಿಸಿದ್ದರು. ನಟನ ಮನೆಯಿಂದ ಹೆಚ್ಚು ದೂರವಿಲ್ಲದ ಬಾಂದ್ರಾ ರೈಲ್ವೆ ನಿಲ್ದಾಣದ ಬಳಿ ಆತ ಕಾಣಿಸಿಕೊಂಡಿದ್ದಾನೆ.

ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ದಾಳಿಯ ನಂತರ ಆತ ಕೈಕಟ್ಟಿಕೊಂಡು ಹೋಗುವುದನ್ನು ತೋರಿಸುತ್ತದೆ. ದಾಳಿಯ ನಂತರ ಮರುದಿನ ಬೆಳಿಗ್ಗೆ 8 ಗಂಟೆಯವರೆಗೆ ಶಂಕಿತ ಬಾಂದ್ರಾದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಮಾಡಿ ಚಾಕುವಿನಿಂದ ಇರಿದು ಗಾಯಗೊಳಿಸಿದ ಶಂಕಿತನ ಫೋಟೋವನ್ನು ನಿನ್ನೆ ಬಿಡುಗಡೆ ಮಾಡಲಾಗಿತ್ತು, ಇಂದು ಮತ್ತೋರ್ವನ ಫೋಟೋ ರಿವೀಲ್ ಮಾಡಲಾಗಿದೆ.ಪ್ರಕರಣದ ಬಗ್ಗೆ ತನಿಖೆ ಚುರುಕಾಗಿದ್ದು, ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದಾಳಿ ನಡೆಸಿದ್ದ ಓರ್ವನನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ .ಸೈಫ್ ಅಲಿ ಖಾನ್ ಅವರ ನಿವಾಸದಲ್ಲೇ ಗುರುವಾರ ರಾತ್ರಿ ಹಲ್ಲೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಸೈಫ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಚಾಕುವಿನಿಂದ 6 ಬಾರಿ ಇರಿದಿದ್ದು, ಅದರಲ್ಲಿ ಎರಡು ಕಡೆ ಗಂಭೀರ ಗಾಯಗಳಾಗಿವೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ.

TAGGED:Actor Saif Ali Khan stabbing case: Another photo of the attacker revealed
Share This Article
Facebook Twitter Copy Link Print
Previous Article ಇಂದು ಮೆಟ್ರೋ ಪ್ರಯಾಣದರ ಶೇ. 40-45 ರಷ್ಟು ಏರಿಕೆ ಘೋಷಣೆ ಸಾಧ್ಯತೆ
Next Article TikTok ನಾಳೆಯಿಂದ ಅಮೆರಿಕದಲ್ಲಿ ‘ಟಿಕ್ ಟಾಕ್’ ಬಳಕೆ ನಿಷೇಧ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?