Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > TikTok ನಾಳೆಯಿಂದ ಅಮೆರಿಕದಲ್ಲಿ ‘ಟಿಕ್ ಟಾಕ್’ ಬಳಕೆ ನಿಷೇಧ
ಪ್ರಮುಖವಿದೇಶ

TikTok ನಾಳೆಯಿಂದ ಅಮೆರಿಕದಲ್ಲಿ ‘ಟಿಕ್ ಟಾಕ್’ ಬಳಕೆ ನಿಷೇಧ

Share
1 Min Read
SHARE

newsics.com

ಚೀನಾಗೆ ಮತ್ತೊಂದು ಶಾಕ್ ಎದುರಾಗಿದ್ದು, ನಾಳೆಯಿಂದ ಅಮೆರಿಕದಲ್ಲಿ ಟಿಕ್ ಟಾಕ್ ನಿಷೇಧವಾಗಲಿದೆ. ನಾಳೆಯಿಂದ ಅಮೆರಿಕದಲ್ಲಿ ಟಿಕ್ ಟಾಕ್ ನಿಷೇಧವಾಗಲಿದ್ದು, ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಹೌದು, ನಿಷೇಧ ಕ್ರಮವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದ್ದು, ನಾಳೆಯಿಂದ ಟಿಕ್ ಟಾಕ್ ಬ್ಯಾನ್ ಆಗಲಿದೆ.

ರಾಷ್ಟ್ರದ ಭದ್ರತೆ ದೃಷ್ಟಿಯಿಂದ ಚೀನಾ ಮೂಲದ ಟಿಕ್ ಟಾಕ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿದೆ.

ಭಾರತದಲ್ಲಿ ಕೂಡ ಚೀನಾ ಮೂಲದ ಟಿಕ್ ಟಾಕ್ ಆಪ್ ಅನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿತ್ತು.
ಲಡಾಖ್ ಗಡಿಯಲ್ಲಿ ಚೀನಾ ಯೋಧರಿಂದ ಸಂಘರ್ಷ ಉಂಟಾದ ನಂತರದಲ್ಲಿ ಚೀನಾಗೆ ಸರಿಯಾಗೇ ಬಿಸಿ ಮುಟ್ಟಿಸಲು ಮುಂದಾಗಿದ್ದ ಕೇಂದ್ರ ಸರ್ಕಾರ ಟಿಕ್ ಟಾಕ್ ಸೇರಿದಂತೆ 59 ಚೀನಾ ಅಪ್ ಗಳನ್ನು ಬ್ಯಾನ್ ಮಾಡಿತ್ತು.

TAGGED:TikTok Use of 'Tik Tok' banned in America from tomorrow
Share This Article
Facebook Twitter Copy Link Print
Previous Article Actor Saif Ali Khan ನಟ ಸೈಫ್ ಅಲಿ ಖಾನ್ ಮೇಲೆ ಚಾಕು ಇರಿತ ಕೇಸ್ : ದಾಳಿಕೋರನ ಮತ್ತೊಂದು ಫೋಟೋ ರಿವೀಲ್
Next Article GOOD DAY 18-01-2025, ಶನಿವಾರ, ಪುಷ್ಯ ಮಾಸ ಕೃಷ್ಣ ಪಕ್ಷ ಪಂಚಮಿ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?