Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Lifestyle ಅಸ್ತಮಾದಿಂದ ಬಳಲುತ್ತಿದ್ದೀರಾ? ಇದಕ್ಕೆ ರಾಮಬಾಣ ಈ ಮನೆಮದ್ದು
ಆರೋಗ್ಯಪ್ರಮುಖಲೈಫ್‌ಸ್ಟೈಲ್

Lifestyle ಅಸ್ತಮಾದಿಂದ ಬಳಲುತ್ತಿದ್ದೀರಾ? ಇದಕ್ಕೆ ರಾಮಬಾಣ ಈ ಮನೆಮದ್ದು

Share
1 Min Read
SHARE

newsics.com

ಅಸ್ತಮಾ ಸಮಸ್ಯೆ ಕಾಡುವವರನ್ನು ನೀವು ಗಮನಿಸಿರಬಹುದು. ದಿನವಿಡೀ ಕೆಮ್ಮುತ್ತಾ, ಗಂಟಲಲ್ಲಿ ಗೊರಗೊರ ಸದ್ದು ಮಾಡುತ್ತಾ ಕುಳಿತಿರುತ್ತಾರೆ. ಅದೂ ಚಳಿಗಾಲದಲ್ಲಿ ಅಸ್ತಮಾ ಸಮಸ್ಯೆ ಕಾಡುವುದು ಹೆಚ್ಚು.

ಇದಕ್ಕೆ ವೈದ್ಯರ ಔಷಧ ಅತ್ಯಗತ್ಯವಾಗಿದ್ದರೂ ಕೆಲವೊಂದು ಮನೆಮದ್ದುಗಳ ಮೂಲಕ ಇದರ ತೀವ್ರತೆಯನ್ನು ಕಡಿಮೆ ಮಾಡಬಹುದು.
ನೀರು ಕುದಿಸಿ. ಪುದೀನಾ ಎಲೆ ಹಾಕಿ. ಚಿಟಿಕೆ ಅರಶಿನ, ಕಾಳು ಮೆಣಸಿನ ಪುಡಿ ಉದುರಿಸಿ ಮತ್ತೆ ಕುದಿಸಿ. ಒಂದು ಲೋಟ ನೀರು ಅರ್ಧಕ್ಕೆ ಇಳಿಯಲಿ. ಇದಕ್ಕೆ ಎರಡು ಹನಿ ಲವಂಗದ ಎಣ್ಣೆ ಹಾಕಿ.

ಬೆಳಿಗ್ಗೆ ಎದ್ದಾಕ್ಷಣ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ಎದೆ ಬಿಗಿದು ಹಿಡಿದ ಅನುಭವ ಕಡಿಮೆಯಾಗುತ್ತದೆ. ಮಾತ್ರವಲ್ಲ ಕೆಮ್ಮು ಕೂಡಾ ಕಡಿಮೆಯಾಗುತ್ತದೆ. ನಿತ್ಯ ಕುಡಿಯುವ ಹಾಲು ಅಥವಾ ಕಷಾಯ-ಚಹಾಗೆ ಚಿಟಿಕೆ ಕಾಳುಮೆಣಸಿನ ಪುಡಿ ಬೆರೆಸಿ ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳಿ. ಇದರಿಂದಲೂ ಅಸ್ತಮಾದ ಲಕ್ಷಣಗಳಿಂದ ಮುಕ್ತಿ ಪಡೆಯಬಹುದು.

TAGGED:This home remedy is a panacea for asthma
Share This Article
Facebook Twitter Copy Link Print
Previous Article ಹೆಂಡತಿಯ ಜತೆ ತೆರಳುತ್ತಿದ್ದ ಪ್ರಿಯಕರನನ್ನು ಹಿಡಿಯಲು ಕಾರಿನ ಬಾನೆಟ್‌ನಲ್ಲೇ ಗಂಡನ ಪ್ರಯಾಣ! ವಿಡಿಯೋ ವೈರಲ್
Next Article Life style ಪ್ರತಿನಿತ್ಯ ಮೂಸಂಬಿ ಜ್ಯೂಸ್‌ ಸೇವಿಸುತ್ತೀರಾ..?: ಈ ಸಮಸ್ಯೆ ಇದ್ದವರಿಗೆ  ಬಹಳ ಒಳ್ಳೆಯದು

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಲೈಫ್‌ಸ್ಟೈಲ್

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?