Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ರಿಲೇಷನ್‌ಶಿಪ್ > ನಿಮ್ಮ ಲೈಂಗಿಕ ಬದುಕಿಗೂ ಕುತ್ತು ತರುತ್ತೆ ಈ ಕಾಯಿಲೆ
ರಿಲೇಷನ್‌ಶಿಪ್ಲೈಫ್‌ಸ್ಟೈಲ್

ನಿಮ್ಮ ಲೈಂಗಿಕ ಬದುಕಿಗೂ ಕುತ್ತು ತರುತ್ತೆ ಈ ಕಾಯಿಲೆ

Share
1 Min Read
SHARE

newsics.com

ಆರೋಗ್ಯಕರ ಲೈಂಗಿಕ ಬದುಕು ಕೂಡ ಫಿಟ್ನೆಸ್ ಮಂತ್ರಗಳಲ್ಲೊಂದು. ಲೈಂಗಿಕ ಬದುಕು ಉತ್ತಮವಾಗಿರಬೇಕಂದ್ರೆ ಸರಿಯಾದ ವ್ಯಾಯಾಮ, ಸೂಕ್ತ ಡಯಟ್, ಉತ್ತಮ ಜೀವನ ಶೈಲಿ ಇರಲೇಬೇಕು.

ತಜ್ಞವೈದ್ಯರ ಪ್ರಕಾರ ಅತಿಯಾದ ಸಕ್ಕರೆ ಅಥವಾ ಸಿಹಿ ಸೇವನೆ ನಿಮ್ಮ ಲೈಂಗಿಕ ಬದುಕಿಗೆ ಮಾರಕವಾಗುತ್ತದೆ.

ಸಕ್ಕರೆ ತಿನ್ನೋಕೆ ರುಚಿಯಾಗಿರುತ್ತದೆ ಆದ್ರೆ ಅದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರುಪೇರಾಗುತ್ತದೆ. ಇದರಿಂದ ಲೈಂಗಿಕ ಆಸಕ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಇರಬಹುದು.

ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾದ್ರೆ ಆಯಾಸ ಜಾಸ್ತಿ. ದೇಹದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾದಂತೆ ಲೈಂಗಿಕ ಆಸಕ್ತಿ ಕಡಿಮೆಯಾಗುತ್ತ ಹೋಗುತ್ತದೆ. ಅಷ್ಟೇ ಅಲ್ಲ ಅತಿಯಾದ ಸಕ್ಕರೆ ಸೇವನೆಯಿಂದ ಒತ್ತಡ ಕೂಡ ಹೆಚ್ಚಾಗುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.

ಹಾಗಂತ ಸಕ್ಕರೆಯನ್ನು ತಿನ್ನಲೇಬಾರದು ಅಂತಲ್ಲ, ಸಿಹಿಯ ಜೊತೆ ಜೊತೆಗೆ ತರಕಾರಿ, ಪೋಷಕಾಂಶಗಳುಳ್ಳ ಆಹಾರವನ್ನು ಸೇವಿಸುವ ಮೂಲಕ ಸಮತೋಲನ ಕಾಯ್ದುಕೊಳ್ಳಿ. ಅತಿಯಾದ ಸಿಹಿ ಸೇವಿಸುವ ಮುನ್ನ ಜಾಗರೂಕರಾಗಿರಿ.

TAGGED:This disease also affects your sexual life
Share This Article
Facebook Twitter Copy Link Print
Previous Article Life style ಯಾವ ದಿಕ್ಕಿನಲ್ಲಿ ಗಡಿಯಾರ ಇಡಬೇಕು?
Next Article Ramesh Jarakiholi ಗ್ಯಾರಂಟಿ ಯೋಜನೆಗಳ ಪರ ರಮೇಶ್ ಜಾರಕಿಹೊಳಿ ಬ್ಯಾಟಿಂಗ್

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?