Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಪ್ರಯಾಣಿಕರ ಆಕ್ರೋಶ!
ವೈರಲ್

ರೈಲಿನಲ್ಲೂ ಜೋಡಿಯ ಅಶ್ಲೀಲ ವರ್ತನೆ, ಪ್ರಯಾಣಿಕರ ಆಕ್ರೋಶ!

Share
1 Min Read
SHARE

newsics.com

ನವದೆಹಲಿ: ಚಲಿಸುತ್ತಿರುವ ರೈಲಿನಲ್ಲಿ ಯುವ ಜೋಡಿಯೊಂದು ಅಶ್ಲೀಲವಾಗಿ ವರ್ತಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮೆಟ್ರೋ, ವಿಮಾನ, ಸಾರ್ವಜನಿಕ ಪಾರ್ಕ್ ಗಳಲ್ಲಿ ಪ್ರೇಮಿಗಳ ಅತಿರೇಕದ ವರ್ತನೆ ಸಾಮಾನ್ಯವಾಗಿತ್ತು. ಆದರೆ ಇದೀಗ ಲಕ್ಷಾಂತರ ಜನರು ಪ್ರಯಾಣಿಸುವ ರೈಲಿನಲ್ಲೂ ಯುವಜೋಡಿಯೊಂದು ಅಸಭ್ಯವಾಗಿ ವರ್ತಿಸಿ ಸಹ ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾಗಿದೆ.

ಇನ್ ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಜೋಡಿಯೊಂದು ಸಣ್ಣ ಮಕ್ಕಳ ಎದುರೇ ರೈಲಿನಲ್ಲಿ ಮುದ್ದಾಡುತ್ತಾ ಸಾಗಿರುವುದು ವೈರಲ್ ಆಗಿದೆ.

ಸ್ಲೀಪರ್ ಕೋಚ್‌ನಲ್ಲಿ ದಂಪತಿ ಮುದ್ದಾಡುತ್ತಿದ್ದಾಗ ರೈಲಿನ ಟಿಕೇಟ್ ಪರೀಕ್ಷಿಸಲು ಪರೀಕ್ಷಕರು ಅಲ್ಲಿಗೆ ಬಂದಿದ್ದಾರೆ. ಅವರೊಂದಿಗೆ ಮಾತನಾಡುತ್ತಿದ್ದರೂ ದಂಪತಿ ಈ ಬಗ್ಗೆ ತಲೆಕೆಡಿಸಿಕೊಳ್ಳದೆ ಎಲ್ಲರ ಉಪಸ್ಥಿತಿಯಲ್ಲಿಯೂ ಪರಸ್ಪರ ಮುದ್ದಾಡುತ್ತಿದ್ದರು. ಇದು ಮಕ್ಕಳು ಸೇರಿದಂತೆ ಇತರ ಪ್ರಯಾಣಿಕರಿಗೂ ಮುಜುಗರ ಉಂಟು ಮಾಡುವಂತಿತ್ತು. ಈ ವಿಡಿಯೋ ಯಾವಾಗ ಮತ್ತು ಎಲ್ಲಿ ತೆಗೆದಿರುವುದೆಂದು ತಿಳಿದು ಬಂದಿಲ್ಲ. ಈ ಕುರಿತು ಸಾಕಷ್ಟು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://x.com/HasnaZaruriHai/status/1800528374567485936?ref_src=twsrc%5Etfw%7Ctwcamp%5Etweetembed%7Ctwterm%5E1800528374567485936%7Ctwgr%5E967af4a5e400634b9ecd0e5ebfb19ff5af93fb76%7Ctwcon%5Es1_&ref_url=https%3A%2F%2Fwww.kannadaprabha.com%2Fnation%2F2024%2FJun%2F13%2Fvideo-public-transport-or-oyo-couples-pda-on-trains-sleeper-coach-makes-internet-cringe

ಈ ವೈರಲ್ ವಿಡಿಯೋವನ್ನು 2.6 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ.ಕಳೆದ ಕೆಲವು ದಿನಗಳಿಂದ ಮೆಟ್ರೋದಲ್ಲಿ, ಬೈಕ್ ನಲ್ಲಿ ಅಸಭ್ಯವಾಗಿ ವರ್ತಿಸುತ್ತಿರುವ ಜೋಡಿಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿತ್ತು. ಏಪ್ರಿಲ್‌ನಲ್ಲಿ ವಿಮಾನದಲ್ಲಿ ಜೋಡಿಯೊಂದು ಆಸನದಲ್ಲಿ ಕುಳಿತು ಮುದ್ದಾಡಿದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಮಾನ ಹಾರಾಟದ 4 ಗಂಟೆಗಳ ಕಾಲ ಜೋಡಿಯು ಆಲಿಂಗನದಲ್ಲಿದ್ದು ಸಾಕಷ್ಟು ನೆಟ್ಟಿಗರ ಟೀಕೆಗೆ ಗುರಿಯಾಗಿತ್ತು.

TAGGED:Coupleʼs PDS On Trainʼs Sleeper Coach Make Internet Cringe:Viral Video
Share This Article
Facebook Twitter Copy Link Print
Previous Article ಪದ್ಯ- ಸಖ್ಯ ಸಂಧಾನ
Next Article ನರನಾಯಿಂಗನೆ‌ ಜನಿಚು ಭೂಮಿಯಿಲ್…

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?