Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿತ ಬಿಡಲೆಂದು ಮದ್ಯವರ್ಜನ ಕೇಂದ್ರಕ್ಕೆ ಬಂದ ಯುವಕ ಉಸಿರನ್ನೇ ಬಿಟ್ಟ!
ಕರ್ನಾಟಕ

ಕುಡಿತ ಬಿಡಲೆಂದು ಮದ್ಯವರ್ಜನ ಕೇಂದ್ರಕ್ಕೆ ಬಂದ ಯುವಕ ಉಸಿರನ್ನೇ ಬಿಟ್ಟ!

Share
1 Min Read
SHARE

newsics.com

ಮಂಡ್ಯ: ಮದ್ಯಪಾನ ಬಿಡುವ ಸಲುವಾಗಿ ಮದ್ಯವರ್ಜನ ಕೇಂದ್ರದಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬ ದಿಢೀರ್ ಸಾವನ್ನಪ್ಪಿರುವ ಘಟನೆ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಹರೀಶ್ (32) ಮೃತ ವ್ಯಕ್ತಿ. ಕುಡಿತದ ಚಟಕ್ಕೆ ದಾಸನಾಗಿದ್ದ ಹರೀಶನನ್ನು ಕುಟುಂಬದವರು ಮಂಡ್ಯಕ್ಕೆ ಕರೆತಂದು ಬೇವಿನಹಳ್ಳಿಯ ಮದ್ಯವರ್ಜನ ಕೇಂದ್ರಕ್ಕೆ ಜ.11ರಂದು ದಾಖಲಿಸಿದ್ದರು.

ಶುಕ್ರವಾರ ಹರೀಶನ ತಂಗಿ ಬಟ್ಟೆ ತೆಗೆದುಕೊಂಡು ಬಂದ ಸಮಯದಲ್ಲೂ ಆತನನ್ನು ಭೇಟಿಯಾಗುವುದಕ್ಕೆ ಕೇಂದ್ರದವರು ಅವಕಾಶ ನೀಡಿರಲಿಲ್ಲ. ಈಗ ಹರೀಶ್ ಅವರನ್ನು ನೋಡಲಾಗುವುದಿಲ್ಲ ಎಂದು ಹೇಳಿ ಕಳುಹಿಸಿದ್ದಾರೆ. ಅದಾದ ಅರ್ಧ ಗಂಟೆಗೆ ಹರೀಶ್‌ಗೆ ತೀರಾ ಹುಷಾರಿಲ್ಲದಿರುವ ಕಾರಣ ಆಸ್ಪತ್ರೆಗೆ ದಾಖಲಿಸಿರುವುದಾಗಿ ವಿಷಯ ತಲುಪಿಸಿದ್ದಾರೆ.

ಪಾಲಕರು ಆಸ್ಪತ್ರೆಗೆ ಬರುವಷ್ಟರಲ್ಲಿ ಹರೀಶ್ ಸಾವಿಗೀಡಾಗಿದ್ದರೆಂದು ಹೇಳಲಾಗಿದೆ.

Road accident ರಸ್ತೆ ಅಪಘಾತ: ಹಸೆಮಣೆ ಏರಬೇಕಾಗಿದ್ದ ಯುವತಿ ಸಾವು

Kundeshwara Samman ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಜಾರ್ಕಳಗೆ ‘ಕುಂದೇಶ್ವರ ಸಮ್ಮಾನ್’ ಪ್ರಶಸ್ತಿ

Bigg Boss Kannada ಬಿಗ್ ಬಾಸ್ ಮನೆಯ ಪಯಣ ಮುಗಿಸಿದ ಗೌತಮಿ ಜಾಧವ್, ‘ಸೂಪರ್ ಸಂಡೆ’ಯಲ್ಲಿ ಧನರಾಜ್ OR ಭವ್ಯಾ ಎಲಿಮಿನೇಟ್?

TAGGED:The young man died who came to the alcohol abstinence center to quit drinking
Share This Article
Facebook Twitter Copy Link Print
Previous Article Road accident ರಸ್ತೆ ಅಪಘಾತ: ಹಸೆಮಣೆ ಏರಬೇಕಾಗಿದ್ದ ಯುವತಿ ಸಾವು
Next Article GOOD MORNING ಶುಭೋದಯ, ಪುಷ್ಯ ಮಾಸ ಕೃಷ್ಣ ಪಕ್ಷ ಪಂಚಮಿ/ ಷಷ್ಠಿ, 19-01-2025, ಭಾನುವಾರ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?