Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀದರ್, ಮಂಗಳೂರು ದರೋಡೆ ಹಿನ್ನೆಲೆ: ತಡರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳ ಗಸ್ತು
ಕರ್ನಾಟಕಪ್ರಮುಖ

ಬೀದರ್, ಮಂಗಳೂರು ದರೋಡೆ ಹಿನ್ನೆಲೆ: ತಡರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳ ಗಸ್ತು

Share
1 Min Read
SHARE

newsics.com

ಬೆಂಗಳೂರು: ಬೀದರ್, ಮಂಗಳೂರಿನಲ್ಲಿ ದರೋಡೆಕೋರರ ಅಟ್ಟಹಾಸ ಹಿನ್ನಲೆಯಲ್ಲಿ ತಡರಾತ್ರಿ ಬೆಂಗಳೂರು ನಗರದಲ್ಲಿ ಪೊಲೀಸ್ ಅಧಿಕಾರಿಗಳು ರೌಂಡ್ಸ್ ನಡೆಸಿದ್ದಾರೆ.

ನಗರದ ಹೆಚ್ಚುವರಿ ಪೊಲೀಸ್ ಆಯುಕ್ತರು, ಸಿಸಿಬಿ ಡಿಸಿಪಿಗಳು ಬೆಂಗಳೂರು ನಗರದ ಎಲ್ಲಾ ವಿಭಾಗದ ಡಿಸಿಪಿಗಳು ರೌಂಡ್ಸ್ ಹಾಕಿದ್ದಾರೆ.

ಒಂದೊಂದು ಪೊಲೀಸ್ ಠಾಣಾ ವ್ಯಾಪ್ತಿಗೆ ಓರ್ವ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸದಾಶಿವನಗರದ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ದಯಾನಂದ್ ಅವರು ರೌಂಡ್ಸ್ ನಡೆಸಿದ್ದಾರೆ. ಬೆಂಗಾವಲು ಪಡೆಯ ವ್ಯಾನ್ ಚಾಲನೆ ಮಾಡಿಕೊಂಡು ಕಮಿಷನರ್ ಆಗಮಿಸಿದ್ದರು. ಡಿಸಿಪಿಗಳು ಎಲ್ಲೆಲ್ಲಿ ರೌಂಡ್ಸ್ ನಲ್ಲಿ ಇದ್ದಾರೆ ಎಂದು ಮಾಹಿತಿ ಪಡೆದುಕೊಂಡಿದ್ದಾರೆ.

ಬೀದರ್ ನಲ್ಲಿ ಎಟಿಎಂ ಹಣ ದರೋಡೆ, ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಜನರ ಭಯ ಹೋಗಲಾಡಿಸಿ ಸುರಕ್ಷತೆ ಸಂದೇಶ ಸಾರುವ ನಿಟ್ಟಿನಲ್ಲಿ ಎಲ್ಲಾ ಹಿರಿಯ ಅಧಿಕಾರಿಗಳು ವಿಶೇಷ ಗಸ್ತು ನಡೆಸಿದ್ದಾರೆ. ಕೋರಮಂಗಲ ವ್ಯಾಪ್ತಿಯಲ್ಲಿ ರಾಣಿ ಚೆನ್ನಮ್ಮ ಮಹಿಳಾ ಪಡೆ ರೌಂಡ್ಸ್ ನಡೆಸಿದೆ.

TAGGED:Late night patrolling by senior police officers in Bangalore in the wake of BidarMangalore robbery
Share This Article
Facebook Twitter Copy Link Print
Previous Article GOOD MORNING ಶುಭೋದಯ, ಪುಷ್ಯ ಮಾಸ ಕೃಷ್ಣ ಪಕ್ಷ ಪಂಚಮಿ/ ಷಷ್ಠಿ, 19-01-2025, ಭಾನುವಾರ
Next Article Education departments ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?