Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Education departments ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ
ಕರ್ನಾಟಕಪ್ರಮುಖ

Education departments ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ

Share
1 Min Read
SHARE

newsics.com

ಬೆಂಗಳೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ತಹಸಿಲ್ದಾರ್, ತಾಲೂಕು ಪಂಚಾಯಿತಿ ಇಒ, ಬಿಇಒ, ಕಾರ್ಯಪಾಲಕ ಇಂಜಿನಿಯರ್, ಹೆಚ್ಚು ದಾಖಲಾತಿ ಹೊಂದಿರುವ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ಪಿಯು ಕಾಲೇಜಿನ ಪ್ರಾಂಶುಪಾಲರು, ಡಯಟ್ ನ ಒಬ್ಬ ಹಿರಿಯ ಉಪನ್ಯಾಸಕರು, ಇಬ್ಬರು ಎಸ್.ಡಿ.ಎಂ.ಸಿ. ಸದಸ್ಯರು, ಸರ್ಕಾರದಿಂದ ಅನುಮೋದಿತ ಐವರು ನಾಮ ನಿರ್ದೇಶಿತ ಸದಸ್ಯರು ಈ ಸಮಿತಿಯಲ್ಲಿ ಇರುತ್ತಾರೆ.

ಮಕ್ಕಳ ದಾಖಲಾತಿ, ನಿರಂತರ ಹಾಜರಾತಿ, ಕಲಿಕೆ ವೃದ್ಧಿಗೆ ಈ ಸಮಿತಿ ಕ್ರಮ ಕೈಗೊಳ್ಳಲಿದೆ. ಮಕ್ಕಳು ಶಾಲೆ ಬಿಡದಂತೆ ಮತ್ತು ಶಾಲೆ ಬಿಟ್ಟ ಮಕ್ಕಳನ್ನು ವಾಪಸ್ ಕರೆತರಲು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಿದೆ.

ಸಮುದಾಯ ಮತ್ತು ಸಿ.ಎಸ್.ಆರ್. ನಿಧಿ ಮೂಲಕ ತಾಲೂಕಿನ ಶೈಕ್ಷಣಿಕ ಪ್ರಗತಿಗೆ ನೆರವಾಗಲು ಕ್ರಮ ಕೈಗೊಳ್ಳಲಾಗುವುದು. ಶಾಲಾ ಶಿಕ್ಷಣ ಇಲಾಖೆ ಸುಧಾರಣೆಗೆ ಕೆಡಿಪಿ ಸಭೆಯಲ್ಲಿ ಮಾತ್ರ ಚರ್ಚೆ ನಡೆಯುತ್ತಿತ್ತು. ಸಮಯದ ಅಭಾವದ ಕಾರಣ ಪ್ರಗತಿ ಪರಿಶೀಲನೆ ಪರಿಣಾಮಕಾರಿಯಾಗಿ ನಡೆಯುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಶಿಕ್ಷಣ ಸುಧಾರಣಾ ಸಮಿತಿ ರಚಿಸಲಾಗಿದೆ ಎಂದು ಹೇಳಲಾಗಿದೆ.

TAGGED:Important step to increase quality in government schools: Education department order to form a committee
Share This Article
Facebook Twitter Copy Link Print
Previous Article ಬೀದರ್, ಮಂಗಳೂರು ದರೋಡೆ ಹಿನ್ನೆಲೆ: ತಡರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳ ಗಸ್ತು
Next Article TODAY’S PREDICTION ಶುಭ ದಿನ, 19-01-2025, ಭಾನುವಾರ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?