newsics.com
ಬೆಂಗಳೂರು: ನಗರದ ಹಲವೆಡೆ ಭಾನುವಾರ ಮುಂಜಾನೆ ತುಂತುರು ಮಳೆಯಾಗಿದೆ.
ಕೆಲ ದಿನಗಳಿಂದ ಮಳೆ ಕೊಂಚ ಬಿಡುವು ಪಡೆದುಕೊಂಡಿತ್ತು. ಚಳಿ, ಮಳೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ.
ಬೆಂಗಳೂರಿನ ಶಾಂತಿನಗರ, ವಿಲ್ಸನ್ ಗಾರ್ಡನ್, ಬನಶಂಕರಿ, ಶ್ರೀನಗರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗುತ್ತಿದ್ದು, ಜಿಟಿಜಿಟಿ ಮಳೆಯಿಂದ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಗಿದೆ.
ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ. ನಗರದಲ್ಲಿ ಭಾನುವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Saif Ali Khan assault accused arrested ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆಗೈದ ಆರೋಪಿ ವಿಜಯ್‌ದಾಸ್ ಬಂಧನ
ಬೀದರ್, ಮಂಗಳೂರು ದರೋಡೆ ಹಿನ್ನೆಲೆ: ತಡರಾತ್ರಿ ಹಿರಿಯ ಪೊಲೀಸ್ ಅಧಿಕಾರಿಗಳ ಗಸ್ತು