Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kagodu Thimmappa ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡು ವಿವಿ ಗೌರವ ಡಾಕ್ಟರೇಟ್ ಪ್ರದಾನ
ಕರ್ನಾಟಕಪ್ರಮುಖ

Kagodu Thimmappa ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡು ವಿವಿ ಗೌರವ ಡಾಕ್ಟರೇಟ್ ಪ್ರದಾನ

Share
1 Min Read
SHARE

newsics.com

ಶಿವಮೊಗ್ಗ: ಮಾಜಿ ಸಚಿವ, ಮಾಜಿ ಸ್ಪೀಕರ್, ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರು ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಶಿವಮೊಗ್ಗದ ಎರಡು ವಿವಿಗಳು ಒಂದೇ ದಿನ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿವೆ.

ಕುವೆಂಪು ವಿಶ್ವವಿದ್ಯಾಲಯ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಕಾಗೋಡು ತಿಮ್ಮಪ್ಪ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ.

ಈ ಪ್ರಕ್ರಿಯೆ ಗೌಪ್ಯವಾಗಿ ನಡೆಯುವುದರಿಂದ ಎರಡೂ ವಿವಿಗಳಿಗೆ ಮತ್ತೊಂದು ವಿವಿಯಲ್ಲಿ ಕಾಗೋಡು ತಿಮ್ಮಪ್ಪ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿರುವ ಸಂಗತಿ ಗೊತ್ತಾಗಿಲ್ಲ. ಸಮಾರಂಭ ನಿಗದಿಯಾದ ನಂತರ ಇದು ಗೊತ್ತಾಗಿದೆ.

ಎರಡು ವಿವಿಗಳು ರಾಜ್ಯಪಾಲರ ಶಿವಮೊಗ್ಗ ಪ್ರವಾಸ ದಿನಾಂಕ ಅನುಗುಣವಾಗಿ ಜನವರಿ 22ರಂದು ಘಟಿಕೋತ್ಸವ ಹಮ್ಮಿಕೊಂಡಿವೆ. ಜನವರಿ 22ರಂದು ಬೆಳಗ್ಗೆ 10.30 ಕ್ಕೆ ಕುವೆಂಪು ವಿವಿ ಘಟಿಕೋತ್ಸವ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಕೆಳದಿ ಶಿವಪ್ಪ ನಾಯಕ ವಿವಿ ಘಟಿಕೋತ್ಸವ ನಡೆಯಲಿದ್ದು, ಕಾಗೋಡು ತಿಮ್ಮಪ್ಪ ಅವರು ಬೆಳಗ್ಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್, ಮಧ್ಯಾಹ್ನ ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಗೌರವ ಡಾಕ್ಟರೇಟ್ ಸ್ವೀಕರಿಸಲಿದ್ದಾರೆ. ಎರಡೂ ವಿವಿಗಳಿಂದ ಕಾಗೋಡು ತಿಮ್ಮಪ್ಪನವರ ನಿವಾಸಕ್ಕೆ ತೆರಳಿ ಗೌರವ ಡಾಕ್ಟರೇಟ್ ಸ್ವೀಕರಿಸಲು ಆಹ್ವಾನ ನೀಡಲಾಗಿದೆ.

TAGGED:Kagodu Thimmappa was awarded two honorary doctorates on the same day
Share This Article
Facebook Twitter Copy Link Print
Previous Article Living heart traveled in metro! ಮೆಟ್ರೋ ಮೂಲಕ 13 ನಿಮಿಷದಲ್ಲಿ 13 ಕಿಮೀ ಸಾಗಿದ ಜೀವಂತ ಹೃದಯ! ವೈರಲ್ ವಿಡಿಯೋ ನೋಡಿ
Next Article ಬೀದರ್ ದರೋಡೆ ಪ್ರಕರಣ‌ದಲ್ಲಿ ಬಿಹಾರಿ ಗ್ಯಾಂಗ್‌ನ ಕೈಚಳಕ

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?