Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀದರ್ ದರೋಡೆ ಪ್ರಕರಣ‌ದಲ್ಲಿ ಬಿಹಾರಿ ಗ್ಯಾಂಗ್‌ನ ಕೈಚಳಕ
ಕರ್ನಾಟಕಪ್ರಮುಖ

ಬೀದರ್ ದರೋಡೆ ಪ್ರಕರಣ‌ದಲ್ಲಿ ಬಿಹಾರಿ ಗ್ಯಾಂಗ್‌ನ ಕೈಚಳಕ

Share
1 Min Read
SHARE

newsics.com

ಬೀದರ್‌ನಲ್ಲಿ ದರೋಡೆಕೋರರು ಹಾಡಹಗಲೇ ಎಟಿಎಂ ಸಿಬ್ಬಂದಿಗೆ ಶೂಟ್ ಮಾಡಿ ದುಡ್ಡಿನ ಸಮೇತ ಪರಾರಿಯಾಗಿದ್ದಾರೆ. ಇನ್ನು ದರೋಡೆಕೋರರ ಹಿಡಿಯೋದು ಪೊಲೀಸರಿಗೆ ದೊಡ್ಡ ಸವಾಲಾಗಿದೆ. ಸದ್ಯ ಹಲವು ನಗರಗಳು, ನೂರಾರು ಸಿಸಿಟಿವಿಗಳನ್ನು ಪರಿಶೀಲನೆ ಮಾಡಿರುವ ಪೊಲೀಸರು ಕೊನೆಗೂ ಇದು ಯಾರ ಕೈವಾಡ ಅನ್ನೋದನ್ನ ಪತ್ತೆ ಹಚ್ಚಿದ್ದಾರೆ.

ಬೀದರ್ ದರೋಡೆ ಪ್ರಕರಣ‌ದಲ್ಲಿ ಬಿಹಾರಿ ಗ್ಯಾಂಗ್‌ನ ಕೈಚಳಕ ಇರೋದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಅಷ್ಟೇ ಅಲ್ಲ ದರೋಡೆ ಮಾಡಿದವರ ಸುಳಿವನ್ನು ಪೊಲೀಸರು‌ ಪತ್ತೆ ಹಚ್ಚಿದ್ದಾರೆ.

ದರೋಡೆ ಮಾಡಿ ಹೋದ ಇಬ್ಬರು ಆರೋಪಿಗಳ ಪೈಕಿ ಓರ್ವನ ಹೆಸರು, ವಿಳಾಸ ಪತ್ತೆಯಾಗಿದೆ. ಬಿಹಾರ ಮೂಲದ ಅಮಿತ್ ಗ್ಯಾಂಗ್ ಈ ಕೃತ್ಯ ಎಸಗಿದ್ದು, ಬಿಹಾರದ ಮನೀಶ್‌ ಶೂಟ್ ಮಾಡಿ ದರೋಡೆ ಮಾಡಿರೋದು ತನಿಖೆಯಲ್ಲಿ ಪತ್ತೆಯಾಗಿದೆ.
ಬೀದರ್‌ನಿಂದ ಬೈಕ್‌ನಲ್ಲಿ ಹೋದ ಮನೀಶ್ ಹಾಗೂ ಆತನ ಸಹಚರ ಹೈದರಾಬಾದ್‌ ಸಮೀಪದ ಅಫ್ಜಲಗಂಜ್‌ನಲ್ಲಿ ಫೈರಿಂಗ್ ಮಾಡಿದ್ದಾರೆ. ಅಫ್ಜಲಗಂಜ್‌ ಟ್ರಾವೆಲ್ಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ ಬಿಹಾರಿ ಗ್ಯಾಂಗ್ ಆಟೋದಲ್ಲಿ ನಾಪತ್ತೆಯಾಗಿದ್ದಾರೆ.

ಅಫ್ಜಲ್‌ಗಂಜ್‌ನಿಂದ ಕಾಲ್ಕಿತ್ತ ದರೋಡೆಕೋರರು ಸಿಕಂದರಾಬಾದ್ ಆಟೋನಲ್ಲಿ ಹೋಗಿ ಬ್ಯಾಗ್‌ ಮತ್ತು ಬಟ್ಟೆಯನ್ನು ಬದಲಿಸಿದ್ದಾರೆ. ಆಗಂತುಕರು ಸಿಕಂದರಾಬಾದ್ನಿಂದ ರೈಲಿನಲ್ಲಿ ಉತ್ತರ ಭಾರತಕ್ಕೆ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಬೀದರ್‌ ದರೋಡೆಯಲ್ಲಿ ಬಿಹಾರದ ಮನೀಶ್‌ ಸುಳಿವು ಸಿಕ್ಕಿದ್ರೆ ಮತ್ತೊಬ್ಬ ಆರೋಪಿ ಹೆಸರು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ. ಇತ್ತಿಚೇಗೆ ಬಿಹಾರದ ಇದೇ ಗ್ಯಾಂಗ್ ಛತ್ತೀಸ್‌ಘಡದಲ್ಲಿ 70 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಛತ್ತಿಸ್‌ಘಡದ ಪ್ರಕರಣಕ್ಕೂ ಬೀದರ್ ಪ್ರಕರಣಕ್ಕೂ ಸಾಮ್ಯತೆ ಇದ್ದು, ಅಮಿತ್ ಗ್ಯಾಂಗ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

TAGGED:Ingenuity of Bihari gang in Bidar robbery case
Share This Article
Facebook Twitter Copy Link Print
Previous Article Kagodu Thimmappa ಕಾಗೋಡು ತಿಮ್ಮಪ್ಪರಿಗೆ ಒಂದೇ ದಿನ ಎರಡು ವಿವಿ ಗೌರವ ಡಾಕ್ಟರೇಟ್ ಪ್ರದಾನ
Next Article Parappa’s Agrahara Jail ಶೀಘ್ರದಲ್ಲೇ 3 ಭಾಗಗಳಾಗಿ ವಿಂಗಡಣೆಯಾಗಲಿದೆ ಪರಪ್ಪನ ಅಗ್ರಹಾರ ಜೈಲು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?