Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ವೈರಲ್ ಆಗುತ್ತಿರುವ ಸುಂದರ ಕಣ್ಣಿನ ಈ ‘ಮೊನಾಲಿಸಾ’ ಯಾರು? ವಿಡಿಯೋ ನೋಡಿ
ವೈರಲ್

ವೈರಲ್ ಆಗುತ್ತಿರುವ ಸುಂದರ ಕಣ್ಣಿನ ಈ ‘ಮೊನಾಲಿಸಾ’ ಯಾರು? ವಿಡಿಯೋ ನೋಡಿ

Share
1 Min Read
SHARE

newsics.com
ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಈ ಮಹಾ ಕುಂಭಮೇಳಕ್ಕೆ ಜಗತ್ತಿನಾದ್ಯಂತದಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ.

ಸದ್ಯ ಟ್ರೆಂಡಿಂಗ್‌ನಲ್ಲಿರುವ ಮಹಾ ಕುಂಭಮೇಳದ ಲಕ್ಷಾಂತರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಆದರೆ ಕಳೆದ ಎರಡು-ಮೂರು ದಿನಗಳಿಂದ ಮಹಾ ಕುಂಭಮೇಳದಲ್ಲಿ ಮಣಿಗಳ ಸರ ಮಾರುವ ಹುಡುಗಿಯ ವಿಡಿಯೋಗಳು ಸಖತ್‌ ವೈರಲ್‌ ಆಗುತ್ತಿದೆ. ಆಕೆಯ ಆಕರ್ಷಕ ಕಣ್ಣುಗಳು ಎಂತಹವರನ್ನಾದರೂ ಸೆಳೆಯುವಂತಿವೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಹರ್ಷಾ ರಿಚಾರಿಯಾ ಕುರಿತು ತಿಳಿದುಕೊಳ್ಳಲು ಗೂಗಲ್ ಮಾಡಿದವರ ಸಂಖ್ಯೆಯೂ ಕೆಲವೇ ಗಂಟೆಗಳಲ್ಲಿ ದುಪ್ಪಟ್ಟು ಆಗಿತ್ತು.

ಈ ನಡುವೆಯೂ ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿದೆ ಮತ್ತೊಂದು ವಿಡಿಯೋ. ಫೇಸ್ಬುಕ್, ಟ್ವಿಟರ್ (ಪ್ರಸ್ತುತ ಎಕ್ಸ್,), ಇನ್ಸ್ಟಾಗ್ರಾಂ.. ಹೀಗೆ ಯಾವುದೇ ಸಾಮಾಜಿಕ ಪುಟಗಳನ್ನು ತೆರೆದರೂ ಮಹಾ ಕುಂಭಮೇಳದಲ್ಲಿ ರುದ್ರಾಕ್ಷಿ ಸರ ಮಾರುವ ಯುವತಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅಷ್ಟು ಅಟ್ರಾಕ್ಷನ್ ಆಗಲು ಪ್ರಮುಖ ಕಾರಣ ಆಕರ್ಷಕ ಕಣ್ಣುಗಳು.

https://www.instagram.com/reel/DE7evgYh3Dz/?igsh=aWlsaGc1MDVyNzB6

ಹೌದು, ರುದ್ರಾಕ್ಷಿ ಮಾರುತ್ತಿರುವ ಯುವತಿಯ ಹೆಸರು ಮೊನಾಲಿಸಾ ಎಂದು ಆಕೆಯೇ ಹೇಳಿದ್ದಾಳಾದರೂ ವಾಸ್ತವವಾಗಿ ಆಕೆಯ ನಿಜವಾದ ಹೆಸರು ಅದಲ್ಲ ಎನ್ನಲಾಗುತ್ತಿದೆ. ಮಧ್ಯಪ್ರದೇಶದ ಇಂದೋರ್ ಮೂಲದ ಈ ಯುವತಿಯ ಕಣ್ಣೋಟಕ್ಕೆ ಮಾರುಹೋದ ಅನೇಕರು ಆಕೆಯ ವಿಡಿಯೋವನ್ನು ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

ಇದೇ ಮೊದಲ ಬಾರಿಗೆ ಕುಂಭಮೇಳಕ್ಕೆ ಬಂದಿರುವ ಈಕೆಯನ್ನು ಹಾಲಿವುಡ್ ನಟಿ ಏಂಜೆಲಿನಾ ಜೋಲಿಗೆ ಹೋಲಿಸಿದ್ದಾರೆ. ಅಲ್ಲದೆ, ಕ್ರಷ್ ಆಫ್ ಇಂಡಿಯಾ ಎಂದೆಲ್ಲಾ ಕಮೆಂಟ್ ಮಾಡುತ್ತಿದ್ದಾರೆ. ಮುದ್ದು ಮತ್ತು ಮುಗ್ಧ ಯುವತಿ ವಿಡಿಯೋಗಳು ಮಿಲಿಯನ್‌ಗಟ್ಟಲೆ ವೀವ್ಸ್ ಪಡೆದುಕೊಳ್ಳುತ್ತಿವೆ.

Fire disaster at Kumbh Mela ಕುಂಭ ಮೇಳದಲ್ಲಿ ಅಗ್ನಿ ಅವಘಡ: ಡೇರೆಗಳು ನಾಶ

TAGGED:Who is this beautiful eyed Mona Lisa who is going viral?
Share This Article
Facebook Twitter Copy Link Print
Previous Article Tungabhadra river ತುಂಗಭದ್ರಾ ನೀರು ಕುಡಿಯಲು ಯೋಗ್ಯವಲ್ಲ: ಸ್ಫೋಟಕ ವರದಿ ಬಹಿರಂಗ
Next Article Saif Ali Khan ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಂಧಿತ ಆರೋಪಿ ಪೊಲೀಸ್ ಕಸ್ಟಡಿಗೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?