Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Madhugiri DySP arrested again ಮತ್ತೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಬಿಡುಗಡೆ ಬೆನ್ನಲ್ಲೇ ಮಧುಗಿರಿ ಡಿವೈಎಸ್ಪಿ ಮತ್ತೆ ಬಂಧನ
ಕರ್ನಾಟಕಪ್ರಮುಖ

Madhugiri DySP arrested again ಮತ್ತೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಬಿಡುಗಡೆ ಬೆನ್ನಲ್ಲೇ ಮಧುಗಿರಿ ಡಿವೈಎಸ್ಪಿ ಮತ್ತೆ ಬಂಧನ

Share
1 Min Read
SHARE

newsics.com

ತುಮಕೂರು: ದೂರು ನೀಡಲು ಬಂದಿದ್ದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಜೈಲು ಸೇರಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದಾರೆ.

ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಲ್ಲಿ ಜೈಲು ಸೇರಿದ್ದ ಡಿವೈಎಸ್‌ಪಿ ಎ.ರಾಮಚಂದ್ರಪ್ಪಗೆ ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಆದರೆ, ಮತ್ತೊಬ್ಬ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮತ್ತೆ ಡಿವೈಎಸ್‌ಪಿಯನ್ನು ಮಧುಗಿರಿ ಪೊಲೀಸರು ಬಂಧಿಸಿ ತುಮಕೂರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ದೂರು ನೀಡಲು ಡಿವೈಎಸ್‌ಪಿ ಕಚೇರಿಗೆ ಬಂದಿದ್ದ ಮಹಿಳೆಯ ಮೇಲೆ ಕಚೇರಿಯಲ್ಲಿಯೇ ಲೈಂಗಿಕ ದೌರ್ಜನ್ಯ ಎಸಗಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ನ್ಯಾಯಾಧೀಶ ಕೆ.ಯಾದವ್ ಅವರು ಡಿವೈಎಸ್‌ಪಿ ಎ.ರಾಮಚಂದ್ರಪ್ಪಗೆ 2 ಲಕ್ಷ ಮೌಲ್ಯದ ಬಾಂಡ್, ಇಬ್ಬರ ಜಾಮೀನು ಮತ್ತಿತರ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿದ್ದರು. ಎಲ್ಲ ಷರತ್ತುಗಳೊಂದಿಗೆ ಬಿಡುಗಡೆಯಾದ ತಕ್ಷಣವೇ ಮಧುಗಿರಿ ಪೊಲೀಸರು ಮತ್ತೊಂದು ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಬಂಧಿಸಿದರು. ಡಿವೈಎಸ್‌ಪಿಯನ್ನು ಮಧುಗಿರಿ ಕಾರಾಗೃಹದಲ್ಲಿಡಲಾಗಿದೆ.

ಪರಸ್ತ್ರೀಯೊಂದಿಗೆ ಪತಿ ಪರಾರಿ: ನ್ಯಾಯಕ್ಕಾಗಿ ಗ್ರಾಪಂ ಸದಸ್ಯೆ ಧರಣಿ

TAGGED:sexually assaulting another woman; Madhugiri DySP arrested again after release
Share This Article
Facebook Twitter Copy Link Print
Previous Article ಪರಸ್ತ್ರೀಯೊಂದಿಗೆ ಪತಿ ಪರಾರಿ: ನ್ಯಾಯಕ್ಕಾಗಿ ಗ್ರಾಪಂ ಸದಸ್ಯೆ ಧರಣಿ
Next Article 30 ಲಕ್ಷ ಬೀದಿ ನಾಯಿಗಳ ಸಾಮೂಹಿಕ ಹತ್ಯೆಗೆಆದೇಶಿಸಿದ ದೇಶ: ಕಾರಣ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?