Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಒಟಿಟಿಯಲ್ಲಿ ಈ ತಿಂಗಳು ನಿಮಗಾಗಿ ಕಾದಿವೆ ಈ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಯಲ್ಲಿ ಈ ತಿಂಗಳು ನಿಮಗಾಗಿ ಕಾದಿವೆ ಈ ಸೂಪರ್ ಹಿಟ್ ಸಿನಿಮಾಗಳು

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಒಟಿಟಿಯಲ್ಲಿ ಸೌತ್ ಇಂಡಿಯಾ ಸಿನಿಮಾಗಳಿಗೆ ಹೆಚ್ಚಿನ ಬೇಡಿಕೆ ಇದೆ. ಈ ತಿಂಗಳಲ್ಲಿ ಒಟಿಟಿಯಲ್ಲಿ ಯಾವೆಲ್ಲ ಕನ್ನಡ, ತೆಲುಗು, ಮಲಯಾಳಂ, ತಮಿಳು ಸಿನಿಮಾಗಳು ಬಿಡುಗಡೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಬ್ಯಾಚುಲರ್‌ ಪಾರ್ಟಿ
ದಿಗಂತ್‌, ಲೂಸ್‌ ಮಾದ ಮುಂತಾದ ಪ್ರಮುಖ ಕಲಾವಿದರು ನಟಿಸಿರುವ ಬ್ಯಾಚುಲರ್‌ ಪಾರ್ಟಿ ಕನ್ನಡ ಸಿನಿಮಾವು ಅಮೆಜಾನ್‌ ಪ್ರೈಮ್‌ ವಿಡಿಯೋದಲ್ಲಿ ಬಿಡುಗಡೆಯಾಗಿದೆ.

ಫ್ಯಾಮಿಲಿ ಸ್ಟಾರ್
ವಿಜಯ್ ದೇವರಕೊಂಡ ಮತ್ತು ಮೃಣಾಲ್ ಠಾಕೂರ್ ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ ಪಡೆದುಕೊಂಡಿತ್ತು. ಇದೀಗ ಸಿನಿಮಾ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ.

ಅರಣ್ಮನೈ 4
ಅರಣ್ಮನೈ 4 ಒಂದು ಕಾಮಿಡಿ ಹಾರರ್ ಥ್ರಿಲ್ಲರ್ ಸಿನಿಮಾವಾಗಿದೆ. ಇದು ತಮಿಳಿನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್‌ ಮಾಡಿದೆ. ಈ ಸಿನಿಮಾ ಜೂನ್ 21 ರಿಂದ ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ. ರಾಶಿ ಖನ್ನಾ ಮತ್ತು ತಮನ್ನಾ ಇದರಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಗರುಡನ್
ಗರುಡನ್ 2024 ರಲ್ಲಿ ಬಿಡುಗಡೆಯಾದ ತಮಿಳು ಆಕ್ಷನ್ ಥ್ರಿಲ್ಲರ್ ಚಲನಚಿತ್ರಗಳಲ್ಲಿ ಒಂದಾಗಿದೆ. ವೆಟ್ರಿಮಾರನ್ ಕಥೆಯನ್ನು ಒಟಿಟಿಯಲ್ಲಿ ನೋಡಲು ಸಾಕಷ್ಟು ಜನರು ಕಾಯುತ್ತಿರಬಹುದು. ಆರ್‌ಎಸ್ ದುರೈ ಸೆಂಥಿಲ್ ಕುಮಾರ್ ನಿರ್ದೇಶನದ ಗರುಡನ್ ಜೂನ್ 28 ರಿಂದ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ ಎಂದು ವರದಿಗಳು ತಿಳಿಸಿವೆ.

ಗಜವದನ ಹೇರಂಬ ವಿಜಯಧ್ವಜ…

ಕೇರಳದಲ್ಲಿ ರೇಡಿಯಂನಂತೆ ಹೊಳೆಯುವ ಅಣಬೆ ಪತ್ತೆ: ವಿಜ್ಞಾನಿಗಳಿಗೆ ಅಚ್ಚರಿ

ಸಂಭಾವನೆಯಲ್ಲಿ ದೀಪಿಕಾ ಪಡುಕೋಣೆ ನಂಬರ್ 1: ಟಾಪ್ 10 ಪಟ್ಟಿಯಲ್ಲಿ ದಕ್ಷಿಣ ಭಾರತದ ನಟಿಯರೇ ಇಲ್ಲ!

TAGGED:These super hit movies are waiting for you this month in OTT
Share This Article
Facebook Twitter Copy Link Print
Previous Article ವಾದ್ಯ ಸಂಗೀತ- ವೈಲಿನ್ ವಾದನ
Next Article ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?