Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Mahakumbh ಮಹಾಕುಂಭ ಮೇಳ ಸುಂದರಿ ಮೊನಾಲಿಸಾ! ಸದ್ಯದ ಪಾಡು ಯಾರಿಗೂ ಬೇಡ! ವಿಡಿಯೋ ನೋಡಿ
Uncategorized

Mahakumbh ಮಹಾಕುಂಭ ಮೇಳ ಸುಂದರಿ ಮೊನಾಲಿಸಾ! ಸದ್ಯದ ಪಾಡು ಯಾರಿಗೂ ಬೇಡ! ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ : ಮಹಾಕುಂಭ ಮೇಳದಲ್ಲಿ ಮಣಿ, ಸರ, ಮಾಲೆ ಮಾರಾಟ ಮಾಡುತ್ತಿರುವ ಸುಂದರಿ ಮೊನಾಲಿಸಾ ಭಾರಿ ವೈರಲ್ ಆಗಿದ್ದಾಳೆ.

ಮೊನಾಲಿಸಾ ಸೌಂದರ್ಯ,ಕಣ್ಣಿಗೆ ಜನ ಮಾರು ಹೋಗಿದ್ದರು. ಮುಗ್ದ ನಗು, ಆಕರ್ಷಣೆ ತುಂಬಿದ ಮುಖ, ಮಿಂಚಿನ ಮಾತು ಎಲ್ಲರನ್ನುಮೋಡಿ ಮಾಡಿದೆ. ಹೀಗಾಗಿ ಮೊನಾಲಿಸಾ ರಾತ್ರೋರಾತ್ರಿ ನ್ಯಾಷನಲ್ ಕ್ರಶ್ ಆಗಿದ್ದಾಳೆ. ಆದರೆ ಭಾರಿ ಜನಪ್ರಿಯತೆ ಪಡೆದ ಮೊನಾಲಿಸಾ ಸದ್ಯದ ಪರಿಸ್ಥಿತಿ ಮಾತ್ರ ಯಾರಿಗೂ ಬೇಡ. ಎಲ್ಲಿಗೂ ಹೋಗುವಂತಿಲ್ಲ. ಮನೆಯಲ್ಲಿ ಇರುವಂತಿಲ್ಲ. ಅತ್ತ ಪೋಷಕರು, ಸಹೋದರಿಯರಿಗೂ ಕಾಟ ತಾಳಲಾಗುತ್ತಿಲ್ಲ. ಮೊನಾಲಿಸಾ ಸದ್ಯದ ಪರಿಸ್ಥಿತಿಯ ವಿಡಿಯೋ ಇದೀಗ ನೈಜ ಚಿತ್ರಣ ಬಿಚ್ಚಿಡುತ್ತಿದೆ.

ಮಹಾಕುಂಭ ಮೇಳಕ್ಕೆ ಆಗಮಿಸುತ್ತಿರುವ ಲಕ್ಷಾಂತರ ಮಂದಿ ಮೊನಾಲಿಸಾ ಭೇಟಿಯಾಗಿ ಫೋಟೋ ಕ್ಲಿಕ್ಕಿಸಲು ಬಯಸುತ್ತಿದ್ದಾರೆ. ಮೊನಾಲಿಸಾ ಎಲ್ಲಿದ್ದರೂ ತೆರಳಿ ಫೋಟೋ ಕ್ಲಿಕ್ಕಿಸುತ್ತಿದ್ದಾರೆ. ವಿಡಿಯೋ ಮಾಡುತ್ತಿದ್ದಾರೆ. ಇತ್ತ ಯೂಟ್ಯೂಬರ್, ವ್ಲಾಗರ್, ಸುದ್ದಿ ವಾಹಿನಿ, ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಹಲವರು ಇದೀಗ ಮೊನಾಲಿಸಾಳ ಸಂದರ್ಶನಕ್ಕೆ ಮುಗಿ ಬೀಳುತ್ತಿದ್ದಾರೆ. ಮುಖಕ್ಕೆ ಮಾಸ್ಕ್ ಹಾಕಿ, ತಲೆ ಕವರ್ ಮಾಡಿ ಗುರುತು ಸಿಗದಂತೆ ಸಾಗಿದರೂ ಮೊನಾಲಿಸಾಳನ್ನು ಜನರು ಬಿಡುತ್ತಿಲ್ಲ. ಈ ಕುರಿತು ವಿಡಿಯೋ ವೈರಲ್ ಆಗಿದೆ.

ಸಾವಿರಾರು ಮಂದಿ ಮನೆ ಹುಡುಕಿಕೊಂಡು ತೆರಳುತ್ತಿದ್ದಾರೆ. ಮನೆಗೆ ತೆರಳಿ ಕಾಟ ಕೊಡುತ್ತಿದ್ದಾರೆ. ಇಷ್ಟೇ ಅಲ್ಲ ಮೊನಾಲಿಸಾ ಹಾಗೂ ಅವರ ಕುಟುಂಬಕ್ಕೆ ಸುರಕ್ಷತೆಯ ಸಮಸ್ಯೆಯೂ ಎದುರಾಗಿದೆ.

https://www.instagram.com/reel/DFAguhsPV8W/?igsh=MWl5MHA3N25senp3Mg==

ಜನಪ್ರಿಯಳಾಗಿರುವ ಕಾರಣ ಮೊನಾಲಿಸಾ ಹಿಂದೆ ಸಾವಿರಾರು ಮಂದಿ ಫೋಟೋಗಾಗಿ ಹಿಂದೆ ಬಿದ್ದಿದ್ದಾರೆ. ಮೊನಾಲಿಸಾಗೆ ವ್ಯಾಪಾರ ಮಾಡಲು ಸಾಧ್ಯವಾಗುತ್ತಿಲ್ಲ. ಇಷ್ಟೇ ಅಲ್ಲ ಕೆಲವರು ಎಲ್ಲೆ ಮೀರಿ ನಡೆದುಕೊಳ್ಳುತ್ತಿದ್ದಾರೆ.

ಈಕೆಯ ಕಣ್ಣು, ಸೌಂದರ್ಯಕ್ಕೆ ಜನ ಮನಸೋತಿದ್ದಾರೆ. ಆದರೆ ದೇಶಾದ್ಯಂತ ಜನಪ್ರಿಯವಾಗಿರುವ ವೈರಲ್ ಸುಂದರಿಯ ಈಗಿನ ಸ್ಥಿತಿ ಮಾತ್ರ ಯಾರಿಗೂ ಬೇಡ.

Share This Article
Facebook Twitter Copy Link Print
Previous Article BMW ಕಾರಿನಲ್ಲಿ ಬಂದು ಚಾಟ್ಸ್ ವ್ಯಾಪಾರ ಮಾಡ್ತಾರೆ ಕೋಟ್ಯಧಿಪತಿಯಾದ ಚಾಟ್‌‌ವಾಲಾ!
Next Article Paragliding: ಗೋವಾದಲ್ಲಿ ಪ್ಯಾರಾಗ್ಲೈಡಿಂಗ್‌ ವೇಳೆ ಇಬ್ಬರು ಸಾವು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?