Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Donald Trump ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ
ವಿದೇಶ

Donald Trump ಇಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ

Share
1 Min Read
SHARE

newsics.com
ಅಮೆರಿಕಾದ ಕ್ಯಾಪಿಟಲ್ ಹೌಸ್‌ನಲ್ಲಿ ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಕ್ಷಣಗಣನೆ ಪ್ರಾರಂಭ ಆಗಿದೆ.
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌, ಸೋಮವಾರ ಭಾರತೀಯ ಕಾಲಮಾನ ರಾತ್ರಿ 10.30ಕ್ಕೆ ಪ್ರಮಾಣ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರಿಂದಾಗಿ 5 ವರ್ಷ ಬಳಿಕ ಮತ್ತೆ ವಿಶ್ವದ ಅತಿ ಪ್ರಭಾವಿ ದೇಶದಲ್ಲಿ 2ನೇ ಬಾರಿ ಟ್ರಂಪ್‌ ಯುಗ ಆರಂಭವಾಗಲಿದೆ.
ಅಮೆರಿಕ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಾಧೀಶ ನ್ಯಾ। ಜಾನ್‌ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಇದಾದ ನಂತರ ಟ್ರಂಪ್‌, ತಮ್ಮ ಹೊಸ ಅವಧಿಯ ಮೊದಲ ಭಾಷಣವನ್ನು ಮಾಡುವ ನಿರೀಕ್ಷೆಯಿದೆ ಹಾಗೂ ಅದರಲ್ಲಿ ಮುಂದಿನ 4 ವರ್ಷಗಳವರೆಗಿನ ಯೋಜನೆಗಳ ಬಗ್ಗೆ ಘೋಷಣೆ ಮಾಡಲಿದ್ದಾರೆ. ನಂತರ ಮೊದಲ ಕಾರ್ಯಾದೇಶಗಳಿಗೆ ಸಹಿ ಹಾಕಲಿದ್ದಾರೆ. ಇದಲ್ಲದೆ, ಗಣ್ಯರ ಜತೆ ಔತಣದಲ್ಲಿ ಭಾಗಿಯಾಗಲಿದ್ದಾರೆ.

ಜಗತ್ತಿನ ಅತಿ ಶ್ರೀಮಂತನೂ ಆಗಿರುವ ಟ್ರಂಪ್‌ ಆಪ್ತ ಎಲಾನ್ ಮಸ್ಕ್, ಖ್ಯಾತ ಉದ್ಯಮಿ ಜೆಫ್ ಬೆಜೋಸ್ ಮತ್ತು ಫೇಸ್‌ಬುಕ್‌ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್‌, ಚೀನಾ ಸಾಮಾಜಿಕ ಮಾಧ್ಯಮ ದೈತ್ಯ ಟಿಕ್‌ಟಾಕ್‌ ಮುಖ್ಯಸ್ಥ ಶೌ ಚೆವ್, ಮಾಜಿ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಡಬ್ಲ್ಯೂ ಬುಷ್ ಮತ್ತು ಬರಾಕ್ ಒಬಾಮಾ, ಬಿಲ್‌ ಕ್ಲಿಂಟನ್‌ ಪತ್ನಿ ಹಿಲರಿ ಕ್ಲಿಂಟನ್‌, ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್‌, ನಿರ್ಗಮಿತ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಭಾಗವಹಿಸಲಿದ್ದಾರೆ.

ವಿದೇಶಿ ಗಣ್ಯರಿಗೂ ಆಹ್ವಾನಿಸಲಾಗಿದ್ದು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ- ಭಾಗವಹಿಸುವವರಲ್ಲಿ ಪ್ರಮುಖರು. ಭಾರತದಿಂದ ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಪ್ರತಿನಿಧಿಯಾಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅರ್ಜೆಂಟೈನಾ, ಇಟಲಿ, ಎಲ್ ಸಾಲ್ವಡಾರ್, ಹಂಗೇರಿ ಮತ್ತು ಚೀನಾ ಸೇರಿದಂತೆ ಹಲವು ರಾಷ್ಟ್ರಗಳ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ.

TAGGED:Donald Trump was sworn in as the 47th President of the United States today
Share This Article
Facebook Twitter Copy Link Print
Previous Article BBT8 ಬಿಗ್ ಬಾಸ್ ತಮಿಳು ಟ್ರೋಫಿ ಗೆದ್ದ ಮುತ್ತುಕುಮಾರನ್ : ಯಾರು ಈ ವ್ಯಕ್ತಿ?
Next Article Alcohol Price hike ರಾಜ್ಯದಲ್ಲಿ ಇಂದಿನಿಂದ ಬಿಯರ್ ದರ 10-50 ರೂ ಏರಿಕೆ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?