Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಬಿಗ್ ಬಾಸ್ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ
ಪ್ರಮುಖಮನರಂಜನೆ

Bigg Boss Kannada ಬಿಗ್ ಬಾಸ್ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ

Share
1 Min Read
SHARE

newsics.com

ಬೆಂಗಳೂರು: ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ.

ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು.

ಮುಂಬರುವ ಫಿನಾಲೆ ನಿರೂಪಕನಾಗಿ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನಾನು ಅತ್ಯುತ್ತಮವಾಗಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನಾನು ಅತ್ಯುತ್ತಮವಾಗಿ ನಿಭಾಯಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಧನ್ಯವಾದಗಳು@ColorsKannada, ಈ ಅವಕಾಶಕ್ಕಾಗಿ. ಎಲ್ಲರಿಗೂ ತುಂಬಾ ಪ್ರೀತಿ ಮತ್ತು ಗೌರವ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್-11 ಕಾರ್ಯಕ್ರಮವನ್ನು ನಟ ಕಿಚ್ಚ ಸುದೀಪ್ ಬಹಳ ಅಚ್ಚುಕಟ್ಟಾಗಿ, ಸೊಗಸಾಗಿ ನಡೆಸಿಕೊಡುತ್ತಿದ್ದಾರೆ. ಇವರ ಖಡಕ್ ಮಾತಿಗೆ, ಸ್ಪರ್ಧಿಗಳನ್ನು ಕ್ಲಾಸ್ ತೆಗೆದುಕೊಳ್ಳುವ ರೀತಿಗೆ, ಸ್ಪರ್ಧಿಗಳನ್ನು ಕಾಲೆಳೆಯುವ ಶೈಲಿಗೆ ಎಲ್ಲರೂ ಫಿದಾ ಆಗಿದ್ದಾರೆ. ಆದರೆ ಇನ್ಮುಂದೆ ಬಿಗ್ ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ನಟ ಸುದೀಪ್ ಘೋಷಣೆ ಮಾಡಿದ್ದಾರೆ. ಸುದೀಪನ ಸಡನ್ ನಿರ್ಧಾರಕ್ಕೆ ಪ್ರೇಕ್ಷಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

https://x.com/KicchaSudeep/status/1881089629656641742?ref_src=twsrc%5Etfw%7Ctwcamp%5Etweetembed%7Ctwterm%5E1881089629656641742%7Ctwgr%5Ed0cc684a3449885c687e308f00d7cf637ca171a7%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:Actor Kiccha Sudeep bids farewell to Bigg Boss narration
Share This Article
Facebook Twitter Copy Link Print
Previous Article Alcohol Price hike ರಾಜ್ಯದಲ್ಲಿ ಇಂದಿನಿಂದ ಬಿಯರ್ ದರ 10-50 ರೂ ಏರಿಕೆ
Next Article Actor Saif Ali Khan’‌ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ : ಇಂದು ಡಿಸ್ಚಾರ್ಜ್‌

Popular Posts

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

You Might Also Like

ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?