Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಲಸಕ್ಕೆ ಬರಲ್ಲ ಎಂದಿದ್ದಕ್ಕೆ ಕಾರ್ಮಿಕರ ಮೇಲೆ ಮನಬಂದಂತೆ ಥಳಿತ
ಕರ್ನಾಟಕಪ್ರಮುಖ

ಕೆಲಸಕ್ಕೆ ಬರಲ್ಲ ಎಂದಿದ್ದಕ್ಕೆ ಕಾರ್ಮಿಕರ ಮೇಲೆ ಮನಬಂದಂತೆ ಥಳಿತ

Share
1 Min Read
SHARE

newsics.com

ವಿಜಯಪುರ: ಇಟ್ಟಂಗಿ ಭಟ್ಟಿ ಮಾಲೀಕನೊಬ್ಬ ಮೂವರು ಕಾರ್ಮಿಕರನ್ನು ಹಿಡಿದು ಹಿಗ್ಗಾಮುಗ್ಗಾ ಪೈಪ್ ನಿಂದ ಥಳಿಸಿರುವ ಅಮಾನುಷ ಘಟನೆ ವಿಜಯಪುರದಲ್ಲಿ ನಡೆದಿದೆ.

ಇಟ್ಟಂಗಿ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಮೂವರು ಕಾರ್ಮಿಕರಿಗೆ ಮನಸೋ ಇಚ್ಛೆ ಹೊಡೆದಿದ್ದಾರೆ. ಮೂವರು ಕಾರ್ಮಿಕರು ಮುಂಗಡವಾಗಿ ಹಣ ಪಡೆದು ಬಳಿಕ ಕೆಲಸಕ್ಕೆ ಬಾರದೇ ಸತಾಯಿಸುತ್ತಿದ್ದರಂತೆ.

ಕೆಲಸಕ್ಕೆ ಬಾರದೇ ವಿಳಂಬ ಮಾಡುತ್ತಿರುವುದಕ್ಕೆ ಕೋಪಗೊಂದ ಮಾಲೀಕ ಪೈಪ್ ಗಳಿಂದ ನಮಬಂದಂತೆ ಥಳಿಸಿದ್ದಾರೆ.

ವಿಜಯಪುರದ ಗಂಧಿ ಸ್ಟಾರ್ ಚೌಕ್ ಬಳಿ ಈ ಘಟನೆ ನಡೆದಿದೆ. ಸದಾಶಿವ ಮಾದರ, ಸದಾಶಿವ ಬಬಲಾದಿ ಹಾಗೂ ಉಮೇಶ್ ಎಂಬುವವರನ್ನು ಥಳಿಸಲಾಗಿದ್ದು, ಮಾಲಿಕನ ಏಟಿಗೆ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

TAGGED:Workers were beaten indiscriminately for not coming to work
Share This Article
Facebook Twitter Copy Link Print
Previous Article Actor Saif Ali Khan’‌ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ : ಇಂದು ಡಿಸ್ಚಾರ್ಜ್‌
Next Article PENALTY FOR PLASTIC ಅರಣ್ಯದ ಹೆದ್ದಾರಿಯಲ್ಲಿ ಸಂಚರಿಸುವಾಗ ಪ್ಲಾಸ್ಟಿಕ್ ಇದ್ರೆ ಬೀಳಲಿದೆ ದಂಡ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?