Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 16ರ ಬಾಲಕನೊಂದಿಗೆ 28ರ ಆಂಟಿಗೆ ಲವ್!
ಕರ್ನಾಟಕ

16ರ ಬಾಲಕನೊಂದಿಗೆ 28ರ ಆಂಟಿಗೆ ಲವ್!

Share
1 Min Read
SHARE

newsics.com

ವಿಜಯಪುರ: ಎರಡು ಮಕ್ಕಳ ತಾಯಿ ಯೊಬ್ಬಳು 16ರ ಬಾಲಕನೊಂದಿಗೆ ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ವಿಚಿತ್ರ ಪ್ರಕರಣ ನಡೆದಿದೆ.

ಬಾಗೇವಾಡಿ ಪಟ್ಟಣದ 16 ಬಾಲಕನೊಂದಿಗೆ 28 ವರ್ಷದ ಮಲ್ಲಮ್ಮ ಕಳೆದ ಹದಿನೈದು ದಿನಗಳ ಹಿಂದೆ ಪರಾರಿಯಾಗಿದ್ದಾರೆ. ಇದರಿಂದ ಬಾಲಕನ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.

ಬಾಲಕ ಹಾಗೂ ಮಲ್ಲಮ್ಮ ನಡುವೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವಾಗ ಪ್ರೇಮಾಂಕುರವಾಗಿದೆ. ಇದೀಗ ಇಬ್ಬರು ಪರಾರಿಯಾಗಿದ್ದಾರೆ. ಬಾಲಕ ಹಾಗೂ ಗೃಹಿಣಿ ನಾಪತ್ತೆಯಾದ ಬಗ್ಗೆ ಬಾಲಕನ ತಾಯಿ ಬಸವನ ಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಾಲಕನ ಜೊತೆಗೆ ಪರಾರಿಯಾಗಿರುವ ಮಲ್ಲಮ್ಮಗೆ ಎರಡು ಮಕ್ಕಳಿದ್ದು, ತನ್ನ ಜೊತೆ ನಾಲ್ಕು ವರ್ಷದ ಮಗುವಿಗೆ ಕರೆದುಕೊಂಡು ಹೋಗಿದ್ದಾಳೆ. ಮತ್ತೊಬ್ಬ ಮಗನನ್ನು ಇಲ್ಲೇ ಬಿಟ್ಟು ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಬಸವನಬಾಗೇವಾಡಿ ಠಾಣೆಯಲ್ಲಿ ಬಾಲಕನ ತಾಯಿ ದೂರು ದಾಖಲು ಮಾಡಿದ್ದಾರೆ. ನನ್ನ ಮಗನನ್ನು ಮಲ್ಲಮ್ಮ ಕಿಡ್ನಾಪ್ ಮಾಡಿದ್ದಾಳೆ ಎಂದು ದೂರು ನೀಡಿದ್ದಾರೆ.

ಕೊಡಗು: ಬಾವಿಗೆ ಬಿದ್ದು ಕಾಡಾನೆ ಸಾವು

ಆಹಾರ ಅರಸಿ ಬಂದ ಒಂಟೆಯ ಕಾಲು ಕತ್ತರಿಸಿದ ಕೀಚಕ ಭೂಮಾಲೀಕ

ಎಸಿ ಆನ್ ಮಾಡಿ ನಿದ್ದೆಗೆ ಜಾರಿದ ಕ್ಯಾಬ್ ಚಾಲಕ ಕಾರಲ್ಲೇ ಸಾವು

TAGGED:28-year-old aunty love with 16-year-old boy!
Share This Article
Facebook Twitter Copy Link Print
Previous Article ಕೊಡಗು: ಬಾವಿಗೆ ಬಿದ್ದ ಕಾಡಾನೆ ಸಾವು
Next Article ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?