Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > winter: ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆ
ಆರೋಗ್ಯಲೈಫ್‌ಸ್ಟೈಲ್

winter: ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆ

Share
1 Min Read
SHARE

newsics.com

ಮಹಿಳೆಯರು ಸೌಂದರ್ಯಪ್ರಿಯರು. ತಲೆ ಕೂದಲು ಹಾಗೂ ಮುಖದ ಕುರಿತಾಗಿ ಹೆಚವ್ಚಿನ ಕಾಳಜಿ ವಹಿಸುತ್ತಾರೆ. ಮನೆಯಲ್ಲಿ ಸಿಗುವ ಪದಾರ್ಥಗಳಿಂದ ನೈಟ್ ಸೀರಮ್ ತಯಾರಿಸಬಹುದು.

ನೈಟ್ ಸೀರಮ್ ಮುಖಕ್ಕೆ ಹೊಳಪನ್ನು ನೀಡುವುದರ ಜೊತೆಗೆ ಚರ್ಮವನ್ನು ಮೃದುವಾಗಿಸುತ್ತದೆ. ಪ್ರತಿದಿನ ರಾತ್ರಿ ಮಲಗುವ ಮುನ್ನ ಹಚ್ಚಿದರೆ ಚರ್ಮದ ಕಾಂತಿ ಹೆಚ್ಚುತ್ತದೆ.

ಆವಕಾಡೊ ಎಣ್ಣೆಯಲ್ಲಿ ವಿಟಮಿನ್ A, D, E ಗಳು ಹೇರಳವಾಗಿವೆ. ಇದು ಚಳಿಗಾಲದಲ್ಲಿ ಒಣ ಚರ್ಮವನ್ನು ಆರ್ದ್ರವಾಗಿರಿಸುತ್ತದೆ. ಜೇನುತುಪ್ಪ ಕೂಡ ಚರ್ಮವನ್ನು ಆರ್ದ್ರವಾಗಿರಿಸುತ್ತದೆ.

ಬೇಕಾಗುವ ಪದಾರ್ಥಗಳು: 1 ಚಮಚ ಆವಕಾಡೊ ಎಣ್ಣೆ, 1 ಚಮಚ ಜೇನುತುಪ್ಪ, 1 ಚಮಚ ಅಲವೆರ ಜೆಲ್

ತಯಾರಿಸುವ ವಿಧಾನ: ಒಂದು ಪಾತ್ರೆಯಲ್ಲಿ ಆವಕಾಡೊ ಎಣ್ಣೆ, ಜೇನುತುಪ್ಪ ಮತ್ತು ಅಲವೆರ ಜೆಲ್ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಒಂದು ಬಾಟಲಿಯಲ್ಲಿ ಸಂಗ್ರಹಿಸಿ ರಾತ್ರಿ ಬಳಸಿ…

Share This Article
Facebook Twitter Copy Link Print
Previous Article TATA Bandipur edition ಬಂಡೀಪುರ ಎಡಿಶನ್ ಕಾರು ಅನಾವರಣ: ಕರ್ನಾಟಕ ಅರಣ್ಯ ಸಂಪತ್ತಿಗೆ ಟಾಟಾ ಗೌರವ
Next Article Heart attack ನೌಕರಿ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಮಗ! ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ತಾಯಿ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?