Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Heart attack ನೌಕರಿ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಮಗ! ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ತಾಯಿ
ದೇಶ

Heart attack ನೌಕರಿ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಮಗ! ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ತಾಯಿ

Share
0 Min Read
SHARE

newsics.com

ನವದೆಹಲಿ : ಮಗ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿ ತಾಯಿ ಸಾವನ್ನಪ್ಪಿರುವ ಘಟನೆ ಗ್ವಾಲಿಯರ್ನಲ್ಲಿ ನಡೆದಿದೆ.

ಗ್ವಾಲಿಯರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 33 ವರ್ಷದ ಎಂಜಿನಿಯರಿಂಗ್ ಪದವೀಧರ ಶನಿವಾರ ರಾತ್ರಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೌಕರಿ ಸಿಗಲಿಲ್ಲ ಎನ್ನುವ ಕಾರಣಕ್ಕೆ 33 ವರ್ಷದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ತಾಯಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Facebook Twitter Copy Link Print
Previous Article winter: ರಾತ್ರಿ ಮಲಗುವ ಮುನ್ನ ಇದನ್ನ ಮುಖಕ್ಕೆ ಹಚ್ಚಿದರೆ 10 ವರ್ಷ ವಯಸ್ಸು ಕಡಿಮೆಯಾಗುತ್ತೆ
Next Article ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ …muslim man converts duism

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?