Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ …muslim man converts duism
ದೇಶ

ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ …muslim man converts duism

Share
1 Min Read
SHARE

newsics.com

ಲಕ್ನೋ: 10 ವರ್ಷಗಳಿಂದ ಪ್ರೀತಿಸಿದ ಗೆಳತಿಯನ್ನು ಮದುವೆಯಾಗಲು 34 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾನೆ.

ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಎಂದು ಬದಲಾಯಿಸಿಕೊಂಡಿದ್ದಾನೆ. ಯುವತಿ, ಸದ್ದಾಂ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಯುವತಿ ಮೂರು ದಿನಗಳ ಹಿಂದೆ ಬಸ್ತಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿ, ಯುವಕ ಸದ್ದಾಂ ಮೇಲೆ ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯಿಸುವುದು ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಳು.

ಎಸ್‌ಪಿ ಆದೇಶದ ಮೇರೆಗೆ ಪೊಲೀಸರು ಸದ್ದಾಂ ಮತ್ತು ಆತನ ಕುಟುಂಬದವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಾದ ಬಳಿಕ, ಸದ್ದಾಂ ಮತ್ತು ಯುವತಿ ನಗರದ ಮಾರುಕಟ್ಟೆಯಲ್ಲಿರುವ ದೇವಸ್ಥಾನದಲ್ಲಿ ಹಿಂದೂ ಪದ್ಧತಿಗಳ ಪ್ರಕಾರ ವಿವಾಹವಾಗಿದ್ದಾರೆ. ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಾಯಿಸಿಕೊಂಡಿದ್ದಾನೆ.

Share This Article
Facebook Twitter Copy Link Print
Previous Article Heart attack ನೌಕರಿ ಸಿಗಲಿಲ್ಲ ಎಂದು ಆತ್ಮಹತ್ಯೆ ಮಾಡಿಕೊಂಡ ಮಗ! ಸುದ್ದಿ ಕೇಳಿ ಹೃದಯಾಘಾತದಿಂದ ಪ್ರಾಣಬಿಟ್ಟ ತಾಯಿ
Next Article Saif Ali Khan: ಸೈಫ್ ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನಿಗೆ ಭರ್ಜರಿ ಗಿಫ್ಟ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?