Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Saif Ali Khan: ಸೈಫ್ ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನಿಗೆ ಭರ್ಜರಿ ಗಿಫ್ಟ್
ದೇಶಮನರಂಜನೆ

Saif Ali Khan: ಸೈಫ್ ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕನಿಗೆ ಭರ್ಜರಿ ಗಿಫ್ಟ್

Share
1 Min Read
SHARE

newsics.com

ಮುಂಬೈ : ಸೈಫ್ ಮೇಲೆ ಅಟ್ಯಾಕ್ ಆಗಿದ್ದ ವೇಳೆ ನಟನನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು. ಸೈಫ್‌ ಅವರನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆತಂದ ಚಾಲಕನಿಗೆ ಇದೀಗ ದೊಡ್ಡ ಬಹುಮಾನವನ್ನು ನೀಡಲಾಗಿದೆ.

ಸೈಫ್‌ಗಾಗಿ ಮಾನವೀಯತೆ ತೋರಿದ ಆಟೋ ಚಾಲಕನಿಗೆ ದೊಡ್ಡ ಬಹುಮಾನವನ್ನು ನೀಡಲಾಗಿದೆ. ಆಟೋ ಚಾಲಕ ಭಜನ್ ಸಿಂಗ್ ಅವರು ನಟ ಸೈಫ್ ಅಲಿ ಖಾನ್ ಅವರನ್ನು ಸರಿಯಾದ ಸಮಯಕ್ಕೆ ಲೀಲಾವತಿ ಆಸ್ಪತ್ರೆಗೆ ಕರೆದುಕೊಂಡು ಹೋದ ಹಿನ್ನೆಲೆ ನಟನಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ಸಾಧ್ಯವಾಯ್ತು.

ಖಾನ್ ಅಥವಾ ಕಪೂರ್ ಕುಟುಂಬದಿಂದ ಈ ಗಿಫ್ಟ್ ಸಿಕ್ಕಿಲ್ಲ. ಆಟೋ ರಿಕ್ಷಾ ಚಾಲಕನಿಗೆ ಸಂಘಟನೆಯೊಂದು 11,000 ರೂ. ಬಹುಮಾನ ನೀಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದೆ

ಸೈಫ್ ಜೊತೆ ಕಿರಿಯ ಮಗ ತೈಮೂರ್ ಕೂಡ ಇದ್ದ. ಇಬ್ಬರು ಮಹಿಳೆಯರು ರಿಕ್ಷಾ ಹತ್ತಿಸಲು ಸಹಾಯ ಮಾಡಿದ್ರು. ಸೈಫ್ ಅಲಿ ಖಾನ್ ಅವರನ್ನು ಆಸ್ಪತ್ರೆಗೆ ಸೇರಿಸಿದ ಆಟೋ ಚಾಲಕ ಭಜನ್ ಸಿಂಗ್ ಅವರಿಗೆ 11,000 ರೂಪಾಯಿ ಬಹುಮಾನ ನೀಡಲಾಗಿದೆ ಎಂದು ನ್ಯಾಷನಲ್ ಮಾಧ್ಯಮ ವರದಿ ಮಾಡಿದೆ

Share This Article
Facebook Twitter Copy Link Print
Previous Article ಹುಡುಗಿಗಾಗಿ ಹಿಂದೂ ಧರ್ಮಕ್ಕೆ ಮುಸ್ಲಿಂ ವ್ಯಕ್ತಿ ಮತಾಂತರ …muslim man converts duism
Next Article Belagavi : ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?