Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ
ಕರ್ನಾಟಕ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ.

ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಘಟನೆ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ, ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್

16ರ ಬಾಲಕನೊಂದಿಗೆ 28ರ ಆಂಟಿಗೆ ಲವ್!

ಕೊಡಗು: ಬಾವಿಗೆ ಬಿದ್ದು ಕಾಡಾನೆ ಸಾವು

TAGGED:A student committed atmahatye by hitting her head on a moving train
Share This Article
Facebook Twitter Copy Link Print
Previous Article ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಯುವತಿಯ ಕೊಲೆಗೆ ಯತ್ನ, CRPF ಪೇದೆ ವಿರುದ್ಧ ಸಿದ್ದಾಪುರದಲ್ಲಿ ಎಫ್ಐಆರ್
Next Article ಕೆಎಸ್‌ಆರ್‌ಟಿಸಿ ಬಸ್ ಟೈರ್ ಸ್ಫೋಟ: ಮಹಿಳೆ ಕಾಲಿಗೆ ಗಂಭೀರ ಗಾಯ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?