Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Maturtva Suraksha abhiyan: ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ
ಕರ್ನಾಟಕ

Maturtva Suraksha abhiyan: ಪ್ರತಿ ತಿಂಗಳು 2 ದಿನ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ

Share
1 Min Read
SHARE

newsics.com

ಬೆಂಗಳೂರು: ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನ ಕರ್ನಾಟಕದಲ್ಲಿ ದೊಡ್ಡ ಮಟ್ಟದಲ್ಲಿ ನಡೆಸಲು ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ.

ಪ್ರತಿ ತಿಂಗಳು 9 ಹಾಗೂ 24ನೇ ತಾರಿಖಿನಂದು ಎರಡು ಬಾರಿ ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.

ಇದೇ ತಿಂಗಳ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಬಿಣಿಯರಿಗಾಗಿಯೇ ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸವಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಗರ್ಭಿಣಿಯರ ಆರೋಗ್ಯ ತಪಾಸಣಾ ಶಿಬಿರಗಳನ್ನ ದೊಡ್ಡಮಟ್ಟದಲ್ಲಿ ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸುವಂತೆ ಸೂಚನೆ ನೀಡಲಾಗಿದೆ. ಕೆಲವು ಕಾರ್ಯಕ್ರಮಗಳನ್ನು ಹಂಬಿಕೊಂಡಿದೆ.

TAGGED:Maturtva Suraksha abhiyan
Share This Article
Facebook Twitter Copy Link Print
Previous Article Belagavi : ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ
Next Article ಯುಎಸ್ ಅಧ್ಯಕ್ಷರಾಗಿ 2ನೇ ಬಾರಿ ಟ್ರಂಪ್ ಪ್ರಮಾಣವಚನ ಸ್ವೀಕಾರ..Donald Trump

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?