Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಕರ್ನಾಟಕಪ್ರಮುಖ

ಬಸ್ ಗೆ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

Share
1 Min Read
SHARE

newsics.com

ಬೆಂಗಳೂರು: ಬೆಂಗಳೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಕೆಆರ್ ಮಾರುಕಟ್ಟೆಯಲ್ಲಿ ಭಾನುವಾರ ತಡ ರಾತ್ರಿ 11:30 ಸುಮಾರಿಗೆ ನಡೆದಿದೆ.

ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಮಹಿಳೆಯನ್ನು ಬೆದರಿಸಿ ಮೊಬೈಲ್, ಹಣ, ತಾಳಿ ಸರ ಕಸಿದುಕೊಂಡು ಹೋಗಿದ್ದಾರೆ. ಕೆಆರ್ ಮಾರುಕಟ್ಟೆಯ ಗೋಡೌನ್ ಸ್ಟ್ರೀಟ್ ನಲ್ಲಿ ಅತ್ಯಾಚಾರ ಎಸಗಿ ದರೋಡೆ ನಡೆಸಲಾಗಿದೆ.

ಯಲಹಂಕಕ್ಕೆ ಹೋಗಲು ಮಹಿಳೆ ಭಾನುವಾರ ರಾತ್ರಿ ಕೆಆರ್ ಮಾರುಕಟ್ಟೆಯಲ್ಲಿ ಕಾಯುತ್ತಿದ್ದ ವೇಳೆ ಅಪರಿಚಿತರಿಬ್ಬರು ಅಲ್ಲಿಗೆ ಬಂದಿದ್ದು, ಮಹಿಳೆ ಅವರಿಗೆ ಬಸ್ ಬಗ್ಗೆ ವಿಚಾರಿಸಿದ್ದಾರೆ. ಬಸ್ ತೋರಿಸುವುದಾಗಿ ದುಷ್ಕರ್ಮಿಗಳು ಗೋಡೌನ್ ಸ್ಟ್ರೀಟ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಮಹಿಳೆಯನ್ನು ಬೆದರಿಸಿ ಮೊಬೈಲ್, ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಈ ಕುರಿತಾಗಿ ಮಹಿಳೆ ಕೇಂದ್ರ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಮತ್ತು ಸುತ್ತಮುತ್ತಲಿನ ಸಿಸಿ ಟಿವಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಂಕಿತನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

TAGGED:A woman who was waiting for a bus was gang-raped
Share This Article
Facebook Twitter Copy Link Print
Previous Article Gandhi Bharath rally ಬೆಳಗಾವಿಯಲ್ಲಿ ಇಂದು ‘ಗಾಂಧಿ ಭಾರತ’ ರ‌್ಯಾಲಿ: ಎರಡು ಲಕ್ಷಕ್ಕೂ ಅಧಿಕ ಜನ ಭಾಗಿ
Next Article TODAY’S PREDICTION ಶುಭ ದಿನ, 21-01-2025, ಮಂಗಳವಾರ, ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?