Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿದ ಹುಡುಗಿಗಾಗಿ ಶಿವಶಂಕರನಾಗಿ ಬದಲಾದ ಸದ್ದಾಂ
ದೇಶಪ್ರಮುಖ

ಪ್ರೀತಿಸಿದ ಹುಡುಗಿಗಾಗಿ ಶಿವಶಂಕರನಾಗಿ ಬದಲಾದ ಸದ್ದಾಂ

Share
1 Min Read
SHARE

newsics.com

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಸ್ತಿಯಲ್ಲಿ 10 ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯನ್ನು ಮದುವೆಯಾಗಲು ಮುಸ್ಲಿಂ ಯುವಕನೊಬ್ಬ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾನೆ.

34 ವರ್ಷದ ಸದ್ದಾಂ ಎಂಬಾತ ತನ್ನ ಹೆಸರನ್ನು ಶಿವಶಂಕರ ಸೋನಿ ಎಂದು ಬದಲಿಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ

ಮೂರು ದಿನದ ಹಿಂದೆ ಯುವತಿಯೊಬ್ಬಳು ಸದ್ದಾಂ ಕುಟುಂಬದವರ ವಿರುದ್ಧ ದೂರು ದಾಖಲಿಸಿ ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯ, ವಿವಾಹ ಪೂರ್ವ ಅತ್ಯಾಚಾರ, ಬೆದರಿಕೆ ಕಾರಣ ನೀಡಿ ದೂರು ದಾಖಲಿಸಿದ್ದಳು. ಪೊಲೀಸರು ಪರಿಶೀಲನೆ ನಡೆಸಿದಾಗ ಅವರಿಬ್ಬರೂ ಮದುವೆಯಾಗಿರುವುದು ಗೊತ್ತಾಗಿದೆ ಎಂದು ಕೊತ್ವಾಲಿ ಠಾಣಾಧಿಕಾರಿ ದೇವೇಂದ್ರ ಸಿಂಗ್ ತಿಳಿಸಿದ್ದಾರೆ.

ಬಸ್ತಿ ನಗರದ ಬಜಾರ್ ನಿವಾಸಿ ಸದ್ದಾಂ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರೂ ಬೇರೆ ಧರ್ಮದವರಾಗಿದ್ದ ಕಾರಣ ಸದ್ದಾಂ ಮನೆಯಲ್ಲಿ ಮದುವೆಗೆ ಒಪ್ಪಿರಲಿಲ್ಲ. ಹೀಗಾಗಿ ಯುವತಿ ದೂರು ನೀಡಿದ್ದಳು. ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಭಾನುವಾರ ರಾತ್ರಿ ಸಿಟಿ ಮಾರ್ಕೆಟ್ ದೇವಾಲಯದಲ್ಲಿ ಇಬ್ಬರೂ ಸ್ವಂತ ಇಚ್ಛೆಯಿಂದ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

TAGGED:Saddam changed into Shiva Shankar for the girl he loved
Share This Article
Facebook Twitter Copy Link Print
Previous Article TODAY’S PREDICTION ಶುಭ ದಿನ, 21-01-2025, ಮಂಗಳವಾರ, ಹೇಗಿದೆ ನಿಮ್ಮ ಇಂದಿನ ರಾಶಿ ಭವಿಷ್ಯ?
Next Article Rain alert Karnataka : ರಾಜ್ಯದಲ್ಲಿ ಮುಂದಿನ 3 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?