Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > Planets parade ಇಂದು ಆಕಾಶದಲ್ಲಿ ನಡೆಯತ್ತೆ ಗ್ರಹಗಳ ಅಪರೂಪದ ಪರೇಡ್!
ಅನಾವರಣದೇಶಪ್ರಮುಖವಿದೇಶ

Planets parade ಇಂದು ಆಕಾಶದಲ್ಲಿ ನಡೆಯತ್ತೆ ಗ್ರಹಗಳ ಅಪರೂಪದ ಪರೇಡ್!

Share
1 Min Read
SHARE

newsics.com

ನವದೆಹಲಿ: ಇಂದು(ಜ.21) ಆಕಾಶದಲ್ಲಿ ಕೌತುಕ’ವೊಂದು ನಡೆಯಲಿದ್ದು, ಈ ವಿಸ್ಮಯವನ್ನು ನೋಡಲು ಜಗತ್ತಿನಾದ್ಯಂತ ಜನರು ಕುತೂಹಲದಿಂದ ಕಾಯುತ್ತಿದ್ದಾರೆ.

ಹೌದು.. ಇಂದು ಬಹಳ ಅಪರೂಪವಾದ ಖಗೋಳ ವಿದ್ಯಮಾನವೊಂದು ನಡೆಯಲಿದ್ದು, ಅಪರೂಪದ ಗ್ರಹಗಳ ಸಂಯೋಗ ನಡೆಯಲಿದೆ. ಅಂದರೆ ಈ ದಿನ ಸೌರಮಂಡಲದ ಗ್ರಹಗಳಾದ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಅಪರೂಪವಾದ ಸ್ಥಿತಿಯಲ್ಲಿ ತಮ್ಮ ಸಂಚಾರ ಮಾಡಲಿವೆ.

ಸೂರ್ಯಾಸ್ತದ ನಂತರ ಶುಕ್ರ ಮತ್ತು ಗುರು ಗ್ರಹಗಳು ಸಾಕಷ್ಟು ಪ್ರಕಾಶಮಾನವಾಗಿ ಹೊಳೆಯಲಿವೆ. ಇದರಲ್ಲಿ ಮಂಗಳ ಗ್ರಹ ಇನ್ನಷ್ಟು ಹೊಳಪನ್ನು ಸುರಿಸಲಿದೆ. ಬೇರೆ ಖಗೋಳ ಘಟನೆಗಳಿಗಿಂತ ವಿಭಿನ್ನವಾಗಿ ಈ ಗ್ರಹಗಳ ಸಂಯೋಗ ನಡೆಯಲಿದ್ದು, ಇದನ್ನು ಬರಿ ಕಣ್ಣಿನಲ್ಲೇ ನೋಡಬಹುದಾಗಿದೆ .

ಗ್ರಹಗಳ ನರ್ತನ

ಸೌರಮಂಡಲದ ಹಲವು ಗ್ರಹಗಳು ಸಾಲಾಗಿ ನಿಂತಂತೆ ಭಾಸವಾಗುವ ಈ ರಚನೆ, ಬಾಹ್ಯಾಕಾಶ ಪ್ರಿಯರಿಗೆ ಹಬ್ಬವಾಗಲಿದೆ. ಈ ಅಪರೂಪದ ಘಟನೆಯಲ್ಲಿ ಬುಧ, ಶುಕ್ರ, ಮಂಗಳ, ಗುರು ಮತ್ತು ಶನಿ ಗ್ರಹಗಳು ಆಕಾಶದ ಒಂದೇ ಭಾಗದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳುತ್ತವೆ. ಆದರೆ, ಒಂದೇ ನೇರ ಸಾಲಿನಲ್ಲಿ ಇರುವುದಿಲ್ಲ. ಈ ರಚನೆಯು ಆಕಾಶದಲ್ಲಿ ಗ್ರಹಗಳು ನರ್ತಿಸುವಂತೆ ಒಂದು ಸುಂದರ ಭ್ರಮೆಯನ್ನು ಉಂಟುಮಾಡುತ್ತವೆ.

ವಿಜ್ಞಾನದ ಪ್ರಕಾರ, ಗ್ರಹಗಳ ವಿಭಿನ್ನ ಪರಿಭ್ರಮಣ ಅವಧಿಗಳಿಂದಾಗಿ ಇಂತಹ ಸಾಲುಗಳು ಉಂಟಾಗುತ್ತವೆ. ಭೂಮಿಯಿಂದ ಈ ಘಟನೆಗಳನ್ನು ವಿರಳವಾಗಿ ಮಾತ್ರ ನೋಡಬಹುದು. 2025ರ ಜನವರಿಯಲ್ಲಿ ನಡೆಯುವ ಗ್ರಹಗಳ ಸಾಲು ವಿಶೇಷವಾದದ್ದು. ಇದನ್ನು ಬರಿಗಣ್ಣಿನಿಂದಲೇ ನೋಡಬಹುದು. ಅಲ್ಲದೆ ದೂರದರ್ಶಕದಿಂದ ನೋಡಿದರೆ ಇನ್ನಷ್ಟು ಸ್ಪಷ್ಟವಾಗಿ ಕಾಣುತ್ತದೆ.

TAGGED:Today there will be a parade of planets in the sky
Share This Article
Facebook Twitter Copy Link Print
Previous Article Actor Darshan ನಟ ದರ್ಶನ್ ಗನ್ ಲೈಸೆನ್ಸ್ ರದ್ದು ಮಾಡಿ ವಶಕ್ಕೆ ಪಡೆಯಲು ಮುಂದಾದ ಪೊಲೀಸರು
Next Article PM MODI ಫೆ.5 ರಂದು ಪ್ರಯಾಗ್ ರಾಜ್ ಗೆ ಪ್ರಧಾನಿ ಮೋದಿ ಭೇಟಿ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?