Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MLA Muniratana ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲು
ಕರ್ನಾಟಕಪ್ರಮುಖ

MLA Muniratana ಶಾಸಕ ಮುನಿರತ್ನ ವಿರುದ್ಧ ಮತ್ತೊಂದು FIR ದಾಖಲು

Share
1 Min Read
SHARE

newsics.com

ಬೆಂಗಳೂರು: ದಿನಗೂಲಿ ಕೆಲಸಗಾರರ ವಿರುದ್ಧ ದೌರ್ಜನ್ಯ ಆರೋಪದ ಹಿನ್ನೆಲೆ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಮನೆ ನೆಲಸಮ ಮಾಡಿ ಶಾಸಕ ಮುನಿರತ್ನ ಮತ್ತು ಸಹಚರರು ದರ್ಪ ಮೆರೆದಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂನಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಶಾಸಕ ಮುನಿರತ್ನ ಮತ್ತು ಸಹಚರರು ಜೆಸಿಬಿ ತಂದು ಎಲ್ಲರ ಮನೆಯನ್ನು ನೆಲಸಮ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.ವಸಂತ್ ಕುಮಾರ್, ಚನ್ನಕೇಶವ, ನವೀನ್, ರಾಮ , ಕಿಟ್ಟಿ , ಗಂಗಾ ಎಂಬುವವರು ಬಂದು ಮನೆ ನೆಲಸಮ ಮಾಡಿಸಿದ್ದಾರೆ. ಮನೆಯಲ್ಲಿ ಕೂಡಿಟಿದ್ದ 20-70 ಸಾವಿರ ಹಣ 30 ಗ್ರಾಂ ಚಿನ್ನಾಭರಣ ಮಣ್ಣು ಪಾಲಾಗಿದೆಯೆಂದು ದೂರಿನಲ್ಲಿ ಉಲ್ಲೇಖಿಸಲಾಗಿ ದೆ.ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

TAGGED:Another FIR filed against MLA Muniratana
Share This Article
Facebook Twitter Copy Link Print
Previous Article PM MODI ಫೆ.5 ರಂದು ಪ್ರಯಾಗ್ ರಾಜ್ ಗೆ ಪ್ರಧಾನಿ ಮೋದಿ ಭೇಟಿ
Next Article Seven bulls burnt alive ಶಾರ್ಟ್ ಸರ್ಕ್ಯೂಟ್: ಕೊಟ್ಟಿಗೆಯಲ್ಲಿ ಕಟ್ಟಿದ್ದ 7‌ ಹೋರಿಗಳು ಸಜೀವ ದಹನ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?