Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Mahakumbamela Monalisa ಮಹಾಕುಂಭಮೇಳದ ಸುಂದರಿ ಮೋನಾಲಿಸಾಗೆ ಬಾಲಿವುಡ್’ನಿಂದ ಬಿಗ್ ಆಫರ್!
ವೈರಲ್

Mahakumbamela Monalisa ಮಹಾಕುಂಭಮೇಳದ ಸುಂದರಿ ಮೋನಾಲಿಸಾಗೆ ಬಾಲಿವುಡ್’ನಿಂದ ಬಿಗ್ ಆಫರ್!

Share
1 Min Read
SHARE

newsics.com

ಮಹಾಕುಂಭಮೇಳದ ಸುಂದರಿ ‘ಮೊನಾಲಿಸಾ’ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಆಕೆಯ ಆಕರ್ಷಕ ಕಣ್ಣುಗಳು , ಸೌಂದರ್ಯಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ.

ಮಹಾಕುಂಭಮೇಳದ ಸುಂದರಿ ಮೊನಾಲಿಸಾಗೆ ಬಾಲಿವುಡ್ ನಿಂದ ಬಿಗ್ ಆಫರ್ ಬಂದಿದೆ.

ಈಕೆಗೆ ನಿರ್ದೇಶಕ ಸನೋಜ್ ಮಿಶ್ರಾ ಅವರು ಸಿನಿಮಾವೊಂದರಲ್ಲಿ ನಟಿಸುವಂತೆ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಶೀಘ್ರವೇ ಮೊನಾಲಿಸಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

https://x.com/withLoveBharat/status/1880324267000111310?ref_src=twsrc%5Etfw%7Ctwcamp%5Etweetembed%7Ctwterm%5E1880324267000111310%7Ctwgr%5E7db72652c0d15789a05eb2e2144d0cbd4bd749c7%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಈ ಮಧ್ಯೆ ಮೊನಾಲಿಸಾಳ ಲುಕ್ ಬದಲಾಗಿದೆ. ಹೌದು, ಮೊನಾಲಿಸಾ ಈಗ ಸಲೂನ್ ಮೆಟ್ಟಿಲೇರಿದ್ದಾಳೆ. ಸಲೂನ್ ಒಂದರ ಮ್ಯಾನೇಜರ್ ಯುವತಿ ಮೊನಾಲಿಸಾಳ ಸಹಜ ಸೌಂದರ್ಯಕ್ಕೆ ಹೊಸ ಲುಕ್ ಕೊಟ್ಟಿದ್ದಾರೆ.

https://x.com/monibhosle8/status/1881305434147201048?ref_src=twsrc%5Etfw%7Ctwcamp%5Etweetembed%7Ctwterm%5E1881305434147201048%7Ctwgr%5E42568ffd3a4dd3fca3aae9ec56f9d7d532152fb8%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಪ್ರಯಾಗ್’ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದ ಸಮಯದಲ್ಲಿ ರಾತ್ರೋರಾತ್ರಿ ಖ್ಯಾತಿಯನ್ನು ಗಳಿಸಿದ ಯುವತಿ ಮೊನಾಲಿಸಾ ಭೋಂಸ್ಲೆ ತನ್ನ ತಂದೆಯ ಒತ್ತಾಯದ ಮೇರೆಗೆ ಮಧ್ಯಪ್ರದೇಶದ ಇಂದೋರ್ನಲ್ಲಿರುವ ತನ್ನ ಮನೆಗೆ ಮರಳಿದ್ದಾರೆ. ’ಮೊನಾಲಿಸಾ’ ಎಂಬ ಅಡ್ಡಹೆಸರಿನಿಂದ ಕರೆಯಲ್ಪಡುವ ಅವರು ತಮ್ಮ ಮುಗ್ಧ ನಗು ಮತ್ತು ಆಕರ್ಷಕ ನೀಲಿ ಕಣ್ಣುಗಳನ್ನು ಒಳಗೊಂಡ ವೀಡಿಯೊ ವೈರಲ್ ಆದ ನಂತರ ಇಂಟರ್ನೆಟ್ ಸೆನ್ಸೇಷನ್ ಆದರು, 15 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದರು.

TAGGED:Big offer from Bollywood for the beauty of Mahakumbamela 'Monalisa'..!
Share This Article
Facebook Twitter Copy Link Print
Previous Article Actor Darshan ಪೊಲೀಸ್ ಠಾಣೆಗೆ ಗನ್ ಸರೆಂಡರ್ ಮಾಡಿದ ನಟ ದರ್ಶನ್
Next Article Indonesia Landslide ಇಂಡೋನೇಷ್ಯಾದಲ್ಲಿ ಭೂಕುಸಿತ : 17 ಮಂದಿ ಸಾವು

Popular Posts

ಹೆಚ್ಚು ಆಂಟಿಬಯೋಟಿಕ್ ಸೇವನೆಯಿಂದ ಕರುಳಿನ ಆರೋಗ್ಯ ಹದಗೆಡುತ್ತಾ?

2 Min Read

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

You Might Also Like

ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Ex CM Mamata ದೇವಸ್ಥಾನದಲ್ಲಿ ಮಾಜಿ‌ ಸಿಎಂ ಮಮತಾಗೆ ಕ್ಯಾರೇ ಎನ್ನದ ಜನ! ಸಾಲಲ್ಲಿ ನಿಂತು ದೇವಿ ದರ್ಶನ ಪಡೆದ ದೀದಿ! ವಿಡಿಯೋ ನೋಡಿ

1 Min Read
ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?